ಆಜಾದ್‌ ಹಿಂದ್‌ ಫೌಜ್‌ಗೆ 75;ಬೋಸ್‌ ನೆನೆದು ಭಾವುಕರಾದ ಪ್ರಧಾನಿ ಮೋದಿ


Team Udayavani, Oct 21, 2018, 10:20 AM IST

565.jpg

ಹೊಸದಿಲ್ಲಿ: ನೇತಾಜಿ ಸುಭಾಷ್‌ ಚಂದ್ರ ಬೋಸ್‌ ಅವರು ಸ್ವಾತಂತ್ರ್ಯ ಹೋರಾಟಕ್ಕಾಗಿ  ಆಜಾದ್‌ ಹಿಂದ್‌ ಫೌಜ್‌ ಸ್ಥಾಪಿಸಿ 75 ವರ್ಷದ ನೆನಪಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಐತಿಹಾಸಿಕ ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನಡೆಸಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದರು. ಈ ವೇಳೆ ನೇತಾಜಿಯವರನ್ನು ನೆನೆದು ಭಾವುಕರಾದರು. 

ಸಾಮಾನ್ಯವಾಗಿ ಅಗಸ್ಟ್‌ 15 ರಂದು ಸ್ವಾತಂತ್ರ್ಯ ದಿನಾಚರಣೆಯಂದು ಮಾತ್ರ ಪ್ರಧಾನಿ ಕೆಂಪು ಕೋಟೆಯಲ್ಲಿ ಧ್ವಜಾರೋಹಣ ಮಾಡುತ್ತಾರೆ. ಆದರೆ ಪ್ರಧಾನಿ ಮೋದಿ ವಿಶಿಷ್ಠವಾಗಿ ಸುಭಾಷ್‌ ಚಂದ್ರ ಬೋಸ್‌ಗೆ ಗೌರವ ಸಲ್ಲಿಸಿದ್ದಾರೆ. 

ಇದೇ ವೇಳೆ ಪ್ರಧಾನಿ ಮೋದಿ ಅವರು ಆಜಾದ್‌ ಹಿಂದ್‌ ಫೌಜ್‌ ಮ್ಯೂಸಿಯಂಗಾಗಿ ಶಿಲಾನ್ಯಾಸ ನೆರವೇರಿಸಿದರು. 

1943 ರ ಅಕ್ಟೋಬರ್‌ 21 ರಂದು ಸುಭಾಷ್‌ ಚಂದ್ರ ಬೋಸ್‌ ಅವರು ಆಜಾದ್‌ ಹಿಂದ್‌ ಫೌಜ್‌ ನ್ನು ಸ್ಥಾಪಿಸಿ ಸ್ವಾತಂತ್ರ್ಯ ಹೋರಾಟ ತೀವ್ರಗೊಳಿಸಿದ್ದರು. ಆಜಾದ್‌ ಹಿಂದ್‌ ಫೌಜ್‌ಗೆ ಇಂಡಿಯನ್‌ ನ್ಯಾಷನಲ್‌ ಆರ್ಮಿ ಎಂದೂ ಕರೆಯಲಾಗುತ್ತದೆ. 

ಟಾಪ್ ನ್ಯೂಸ್

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

1-wwewqe

Lok Sabha ಅಖಾಡಕ್ಕೆ ಲಾಲು ಪ್ರಸಾದ್‌ ಪುತ್ರಿ ಡಾ| ರೋಹಿಣಿ ಹೆಜ್ಜೆ

RBI

Cyber ​​attack: ಭದ್ರತೆ ಹೆಚ್ಚಿಸಲು ಬ್ಯಾಂಕ್‌ಗಳಿಗೆ ಆರ್‌ಬಿಐ ಸೂಚನೆ

K-Kavitha

ED; ದಿಲ್ಲಿ ಲಿಕ್ಕರ್‌ ಕೇಸ್‌ ಡೀಲ್‌ಗೆ ಕೆಸಿಆರ್‌ ಪುತ್ರಿ ಕವಿತಾ ಸಂಚು

supreem

Himachal Pradesh; 6 ಕೈ ಶಾಸಕರ ಅನರ್ಹತೆ ಆದೇಶಕ್ಕೆ ತಡೆ ಇಲ್ಲ: ಸುಪ್ರೀಂ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.