12ನೇ ಬಾರಿ ಜಪಾನ್ ಪ್ರಧಾನಿ ಭೇಟಿಯಾದ ಮೋದಿ ; ಮಹತ್ವದ ಮಾತುಕತೆ
Team Udayavani, Oct 28, 2018, 2:38 PM IST
ಟೋಕಿಯೋ:ಪ್ರಧಾನಿ ನರೇಂದ್ರ ಮೋದಿ ಅವರು 2 ದಿನಗಳ ಜಪಾನ್ ಪ್ರವಾಸದಲ್ಲಿದ್ದು, ಭಾನುವಾರ ಜಪಾನ್ ಪ್ರಧಾನಿ ಶಿಂಜೋ ಅಬೆ ಜತೆ ಮಹತ್ವದ ಮಾತುಕತೆ ನಡೆಸಿದ್ದಾರೆ.
13 ನೇ ಭಾರತ-ಜಪಾನ್ ವಾರ್ಷಿಕ ಶೃಂಗದಲ್ಲಿ ಪಾಲ್ಗೊಳ್ಳ ಲೆಂದು ಪ್ರಧಾನಿ ಟೋಕಿಯೋದಲ್ಲಿದ್ದಾರೆ. ದ್ವಿಪಕ್ಷೀಯ ಸಂಬಂಧ ವೃದ್ಧಿಸುವ ನಿಟ್ಟಿನಲ್ಲಿ ಈ ಮಾತುಕತೆ ಮಹತ್ವದ್ದಾಗಲಿದೆ.
ಈ ಭೇಟಿಯು ಭಾರತ ಮತ್ತು ಜಪಾನ್ ನಡುವಿನ ಬಲವಾದ ಸ್ನೇಹಕ್ಕಾಗಿ ಹೊಸ ಹುರುಪು ತಂದುಕೊಡುವ ವಿಶ್ವಾಸವಿದೆ ಎಂದು ಮೋದಿ ಟ್ವೀಟ್ ಮಾಡಿದ್ದರು.
2014ರಲ್ಲಿ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮೋದಿ ಅವರು ಅಬೆ ಅವರನ್ನು ಭೇಟಿಯಾಗುತ್ತಿರುವುದು ಇದು 12ನೇ ಬಾರಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?