ಉದ್ಯಮ ಸ್ನೇಹಿ ರಾಷ್ಟ್ರಗಳ ಪಟ್ಟಿ; 100ರಿಂದ 77ಕ್ಕೆ ಜಿಗಿತ ಕಂಡ ಭಾರತ


Team Udayavani, Nov 1, 2018, 8:35 AM IST

b-36.jpg

ಹೊಸದಿಲ್ಲಿ: ವಿಶ್ವಬ್ಯಾಂಕ್‌ ಪ್ರಕಟಿಸಿದ ಉದ್ಯಮ ಸ್ನೇಹಿ ಪಟ್ಟಿಯಲ್ಲಿ ಭಾರತ ಅಭೂತಪೂರ್ವ ಸಾಧನೆ ಮಾಡಿದೆ. ಕಳೆದ ವರ್ಷ 100ನೇ ಸ್ಥಾನದಲ್ಲಿದ್ದ ಭಾರತ ಈ ವರ್ಷ 77ಕ್ಕೆ ಏರಿಕೆ ಕಂಡಿದೆ. ಒಂದೇ ವರ್ಷದ ಅವಧಿಯಲ್ಲಿ  23 ಅಂಕ ಏರಿಕೆ ಕಂಡಂತಾಗಿದೆ. ಇದು ಚುನಾವಣೆ ಹೊಸ್ತಿಲಲ್ಲಿರುವ ನರೇಂದ್ರ ಮೋದಿ ಸರಕಾರಕ್ಕೆ ಮಹತ್ವದ ವರದಿಯಾಗಿದೆ. ಆರ್‌ಬಿಐ ಜೊತೆ ಆರ್ಥಿಕತೆ ಸುಧಾರಣೆ ವಿಚಾರದಲ್ಲಿ ತಿಕ್ಕಾಟಕ್ಕಿಳಿ ದಿರುವ ಮಧ್ಯೆಯೇ ಈ ವರದಿ ಬಿಡುಗಡೆಯಾಗಿದೆ. ಅಷ್ಟೇ ಅಲ್ಲ, ಉದ್ದಿಮೆ ವಿಚಾರದಲ್ಲಿ ಭಾರತ ಅಂತಾರಾಷ್ಟ್ರೀಯ ಮಾನದಂಡಗಳನ್ನು ಅಳ ವಡಿಸಿ  ಕೊಳ್ಳು ತ್ತಿರುವ ದ್ಯೋತಕವೂ ಇದಾಗಿದೆ.

ಈ ವರ್ಷದಲ್ಲಿ ಗಮನಾರ್ಹ ಸುಧಾರಣೆ ಕಂಡಿರುವ 10 ದೇಶಗಳ ಪಟ್ಟಿಯಲ್ಲೂ ಭಾರತ ಸೇರಿದೆ. ಅಷ್ಟೇ ಅಲ್ಲ, ಇಷ್ಟು ಅಂಕಗಳ ಸುಧಾರಣೆ ಕಂಡಿರುವ ದೊಡ್ಡ ದೇಶಗಳ ಪೈಕಿ ಭಾರತ ಮೊದಲ ಸ್ಥಾನದಲ್ಲಿದೆ. ಕಳೆದ ವರ್ಷ ಅಂದರೆ 2017 ರಲ್ಲಿ 130 ರಿಂದ 100ಕ್ಕೆ ಏರಿಕೆ ಕಂಡಿತ್ತು. ಕಳೆದ ನಾಲ್ಕು ವರ್ಷಕ್ಕೆ ಹೋಲಿಸಿದರೆ ಉದ್ಯಮ ಸ್ನೇಹಿ ದೇಶಗಳ ಪಟ್ಟಿಯಲ್ಲಿ 65 ಸ್ಥಾನಗಳ ಸುಧಾರಣೆ ಕಂಡಿದೆ. 

ದೇಶದ ಉದ್ಯಮ ಸ್ನೇಹಿ ವಾತಾವರಣದ ಬಗ್ಗೆ ಮಾನ ದಂಡ ರೂಪಿಸುವಲ್ಲಿ ಪ್ರಮುಖ 10 ಅಂಶಗಳನ್ನು ಪಟ್ಟಿ ಮಾಡ ಲಾಗಿದ್ದು, ಈ ಪೈಕಿ ಆರು ಅಂಶಗಳಲ್ಲಿ ಭಾರತ ಮಹತ್ವದ ಸುಧಾರಣೆಯನ್ನು ದಾಖಲಿಸಿದೆ. 10ರ ಪೈಕಿ 7 ಅಂಶಗಳಲ್ಲಿ ಅಂತಾರಾಷ್ಟ್ರೀಯ ಮಾನದಂಡಕ್ಕೆ ಹೋಲು ವಷ್ಟು ಉತ್ತಮ ವಾತಾವರಣವನ್ನು ರೂಪಿಸಿದೆ.

ಉದ್ಯಮ ಸ್ನೇಹಿ ದೇಶಗಳ ವಿಶ್ವ ಬ್ಯಾಂಕ್‌ ಪಟ್ಟಿಯಲ್ಲಿ ಭಾರತವನ್ನು 50ನೇ ಸ್ಥಾನಕ್ಕೆ ಕೊಂಡೊಯ್ಯುವ ಗುರಿಯನ್ನು ಪ್ರಧಾನಿ ನರೇಂದ್ರ ಮೋದಿ ಹೊಂದಿದ್ದಾರೆ. ಕಳೆದ ನಾಲ್ಕು ವರ್ಷಗಳಲ್ಲಿ ನಾವು ಈ ನಿಟ್ಟಿನಲ್ಲಿ ಮಹತ್ತರ ಸಾಧನೆ ಮಾಡಿದ್ದು, 77ನೇ ಸ್ಥಾನಕ್ಕೆ ಬಂದಿದ್ದೇವೆ.
ಅರುಣ್‌ ಜೇಟ್ಲಿ, ವಿತ್ತ ಸಚಿವ

ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದಂತೆ ಭಾರತವು ತೆರಿಗೆಗಳ ರಾಜ ಅಲ್ಲ. ಇತರ ದೇಶಗಳಿಗೆ ಹೋಲಿಸಿದರೆ ಅಮೆರಿಕದ ಸಾಮಗ್ರಿಗಳ ಮೇಲೆ ಭಾರತದಲ್ಲಿ ಕಡಿಮೆ ತೆರಿಗೆ ಇದೆ.1991ರ ಕಾಲದಲ್ಲಿ ಅತಿ ಹೆಚ್ಚು ತೆರಿಗೆ ಇತ್ತು. ಆದರೆ ಆ ನಂತರ ಭಾರತ ಉದಾರವಾದಿಯಾಗಿದೆ. 
ಶಾಂತ ದೇವರಾಜನ್‌, ವಿಶ್ವ ಬ್ಯಾಂಕ್‌ನ ಹಿರಿಯ ನಿರ್ದೇಶಕ

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.