“ಹಳದಿ’ಯಲ್ಲಿ ಮಿಂಚಿದ ರಣವೀರ್
Team Udayavani, Nov 5, 2018, 8:56 AM IST
ಮುಂಬಯಿ: ಬಾಲಿವುಡ್ನ ತಾರಾ ಜೋಡಿ ರಣವೀರ್ ಸಿಂಗ್ ಮತ್ತು ದೀಪಿಕಾ ಪಡು ಕೋಣೆ ವಿವಾಹದ ಸಿದ್ಧತೆಯಲ್ಲಿ ಬ್ಯುಸಿಯಾಗಿದ್ದಾರೆ. ಶುಕ್ರವಾರ ಬೆಂಗಳೂರಿನ ನಿವಾಸದಲ್ಲಿ ದೀಪಿಕಾ ವಿವಿಧ ಪೂಜಾ ಕಾರ್ಯ ಕ್ರಮಗಳನ್ನು ಪೂರೈಸಿದ್ದರೆ, ಅತ್ತ ಮದುಮಗ ರಣವೀರ್ ಸಿಂಗ್ ರವಿವಾರ ವಿವಾಹಪೂರ್ವ ಹಳದಿ ಕಾರ್ಯಕ್ರಮದಲ್ಲಿ ಮಿಂಚಿದ್ದಾರೆ. ಬಿಳಿ ಬಣ್ಣದ ಕುರ್ತಾ ಮತ್ತು ಪೈಜಾಮಾ ಧರಿಸಿಕೊಂಡು, ಕೆನ್ನೆಗಳಿಗೆ ಅರಶಿನ ಸವರಿಕೊಂಡು ಮದುವೆಗೆ ತಯಾರಾಗುತ್ತಿರುವ ರಣವೀರ್ ಫೋಟೋಗಳು ರವಿವಾರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ದೀಪಿಕಾ ಕರ್ನಾಟಕದ ಸಾರಸ್ವತ ಬ್ರಾಹ್ಮಣ ಸಮುದಾಯಕ್ಕೆ ಸೇರಿರುವ ಕಾರಣ ನ.14 ರಂದು ಇಟಲಿಯಲ್ಲಿ ಕೊಂಕಣಿ ಪದ್ಧತಿಯ ಪ್ರಕಾರ ದಾಂಪತ್ಯಕ್ಕೆ ಕಾಲಿಡಲಿದ್ದಾರೆ. ಮಾರನೇ ದಿನ, ಸಿಂಧಿ ಸಂಪ್ರದಾಯದ ಪ್ರಕಾರ ವಿವಾಹ ನಡೆಯಲಿದೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ