ನೋಟು ಅಮಾನ್ಯಕ್ಕಿದೆ Thugs of Hindostan ನಂಟು:ಕಾಂಗ್ರೆಸ್‌ ಸಂಶೋಧನೆ

Team Udayavani, Nov 8, 2018, 4:47 PM IST

note-ban-pangs-700.jpg

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರು 2016ರ  ನ.8ರಂದು ಕೈಗೊಂಡಿದ್ದ  ನೋಟು ಅಮಾನ್ಯ ಕ್ರಮಕ್ಕೆ ಎರಡು ವರ್ಷ ತುಂಬಿದ ಸುಮುಹೂರ್ತದಂದೇ “ಥಗ್ಸ್‌ ಆಫ್ ಹಿಂದುಸ್ಥಾನ್‌’ (Thugs of Hindostan) ಚಿತ್ರ ಬಿಡುಗಡೆಗೊಂಡಿರುವುದು ಕಾಕತಾಳೀಯವೂ ಸಾಂಕೇತಿಕವೂ ಆಗಿದೆ ಎಂದು ಲೇವಡಿ ಮಾಡಿರುವ ಕಾಂಗ್ರೆಸ್‌ ಪಕ್ಷ, ಇವೆರಡಕ್ಕೂ ಇರುವ ವಿಶಿಷ್ಟ ನಂಟನ್ನು ಸಂಶೋಧಿಸಿದೆ. 

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸರಕಾರದ ಕೆಲವೇ ಕೆಲವು ಕೃಪಾಪೋಷಿತ ಬಂಡವಾಳಶಾಹಿ ಉದ್ಯಮಿಗಳಿಗೆ ಲಾಭ ಮಾಡಿಕೊಡಲು ದೇಶವನ್ನೇ ಲೂಟಿ ಮಾಡುವ ನೋಟು ಅಮಾನ್ಯ ಕ್ರಮವನ್ನು  ತೆಗೆದುಕೊಂಡಿದ್ದರು ಎಂದು ಕಾಂಗ್ರೆಸ್‌ ಟ್ವಿಟರ್‌ನಲ್ಲಿ ಪುನರುಚ್ಚರಿಸಿದೆ. 

ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಎನ್‌ಡಿಎ ಸರಕಾರದ ಹುದ್ದರಿಗಳನ್ನು “ಥಗ್ಸ್‌ ಆಫ್ ಹಿಂದುಸ್ಥಾನ್‌’ ಎಂದು ಲೇವಡಿ ಮಾಡಿರುವ ಕಾಂಗ್ರೆಸ್‌ ಪಕ್ಷ, ನೋಟು ಅಮಾನ್ಯಕ್ಕೆ ಎರಡು ವರ್ಷ ತುಂಬಿದ ದಿನವೇ ಆ ಹೆಸರಿನ ಚಿತ್ರ (ಆಮೀರ್‌ ಖಾನ್‌, ಅಮಿತಾಭ್‌ ಬಚ್ಚನ್‌ ನಟನೆ) ತೆರೆ ಕಂಡಿರುವುದು ಕಾಕತಾಳೀಯವೂ ಸಾಂಕೇತಿಕವೂ ಆಗಿದೆ ಎಂದು ಕಟಕಿಯಾಡಿದೆ. 

”ಯಾವುದೇ ಹೊಸ ಚಿತ್ರ ಬಿಡುಗಡೆಗೆ ಸೂಕ್ತ ಮುಹೂರ್ತ ನಿಗದಿಸುವುದಕ್ಕೆ ಹೆಸರುವಾಸಿಯಾಗಿರುವ ಬಾಲಿವುಡ್‌ ಚಿತ್ರರಂಗ, ಥಗ್ಸ್‌ ಆಫ್ ಹಿಂದುಸ್ಥಾನ್‌ ಚಿತ್ರ ಬಿಡುಗಡೆಗೆ, ದೇಶವನ್ನು ನೋಟು ಅಮಾನ್ಯದ ಮೂಲಕ ಕೊಳ್ಳೆ ಹೊಡೆದಿರುವವರ ದುಸ್ಸಾಹಸಕ್ಕೆ ಎರಡು ವರ್ಷ ತುಂಬಿದ ದಿನದಂದೇ ಸೂಕ್ತ ಮುಹೂರ್ತವನ್ನು ಕಂಡು ಕೊಂಡಿರುವುದು ಅತ್ಯಂತ ಅಶ್ಚರ್ಯವೂ ಕಾಕತಾಳೀಯವೂ ಆಗಿದೆ” ಎಂದು ಕಾಂಗ್ರೆಸ್‌ ತನ್ನ “ಸಂಶೋಧನೆ”ಯಲ್ಲಿ ಹೇಳಿದೆ.  

ಟಾಪ್ ನ್ಯೂಸ್

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

1-qewqwqewq

Netizens; 10ನೇ ತರಗತಿ ಪರೀಕ್ಷೆ ಟಾಪರ್‌ ಟ್ರೋಲ್‌: ನೆಟ್ಟಿಗರಿಂದ ತರಾಟೆ

1-ewewqqweqweewq

Hong Kong ಎವರೆಸ್ಟ್‌, ಎಂಡಿಎಚ್‌ ಮಸಾಲೆ ಬ್ಯಾನ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.