ಹೈದರಾಬಾದ್: ಮೆಟ್ರೋ ಸ್ಟೇಶನ್ನಿಂದ ಹಾರಿದ ಅಪರಿಚಿತ ವ್ಯಕ್ತಿ ಸಾವು
Team Udayavani, Nov 8, 2018, 5:14 PM IST
ಹೈದರಾಬಾದ್ : ನಗರದ ಆಮೀರ್ಪೆಟ್ ಮೆಟ್ರೋ ಸ್ಟೇಶನ್ನ ಮೊದಲ ಮಹಡಿಯಿಂದ ಕೆಳಗೆ ಹಾರಿದ ಅಪರಿಚಿತ ವ್ಯಕ್ತಿಯೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಗುರುವಾರ ನಡೆದಿದೆ.
ಒಂದೇ ವಾರದ ಅವಧಿಯೊಳಗೆ ನಡೆದಿರುವ ಏಕ ಪ್ರಕಾರದ ಎರಡನೇ ಘಟನೆ ಇದಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಳೆದ ಮಂಗಳವಾರ ನಗರದ ವಿಕ್ಟೋರಿಯಾ ಮೆಮೋರಿಯಲ್ ಮೆಟ್ರೋ ಸ್ಟೇಶನ್ ನಲ್ಲಿ ಮಹಿಳೆಯೊಬ್ಬಳು ಕೆಳಗೆ ಹಾರಿದ್ದಳು.
ಗಂಭೀರವಾಗಿ ಗಾಯಗೊಂಡಿದ್ದ ಆಕೆ ಕೊನೆಗೂ ಬದಕುಳಿದಿದ್ದಳು. ಕೌಟುಂಬಿಕ ಸಮಸ್ಯೆಗಳಿಂದಾಗಿ ತಾನು ಆತ್ಮಹತ್ಯೆಗೆ ಯತ್ನಿಸಿದ್ದೆನೆಂದು ಆಕೆ ಅನಂತರ ಹೇಳಿದ್ದಳು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು