ಮಂಗಳೂರು ವಿಮಾನ ನಿಲ್ದಾಣ ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿ
Team Udayavani, Nov 9, 2018, 5:17 AM IST
ಹೊಸದಿಲ್ಲಿ: ಮಂಗಳೂರು ಸಹಿತ ದೇಶದ ಆರು ವಿಮಾನ ನಿಲ್ದಾಣಗಳನ್ನು ಸರಕಾರಿ – ಖಾಸಗಿ ಸಹಯೋಗದಡಿ (ಪಿಪಿಪಿ) ಅಭಿವೃದ್ಧಿಗೊಳಿಸಲು ನಿರ್ಧರಿಸಲಾಗಿದೆ. ಗುತ್ತಿಗೆ ಆಧಾರದಲ್ಲಿ ಈ ನಿಲ್ದಾಣಗಳನ್ನು ಖಾಸಗಿ ಸಂಸ್ಥೆಗಳಿಗೆ ವಹಿಸಿಕೊಡಲು ತೀರ್ಮಾನಿಸಲಾಗಿದೆ. ದಿಲ್ಲಿಯಲ್ಲಿ ಗುರುವಾರ ಪ್ರಧಾನಿ ಅಧ್ಯಕ್ಷತೆಯಲ್ಲಿ ನಡೆದ ಸಭೆ ಈ ನಿರ್ಧಾರ ಕೈಗೊಂಡಿದೆ.
ಈಗಾಗಲೇ ಬೆಂಗಳೂರು, ಮುಂಬಯಿ, ಹೈದರಾ ಬಾದ್ ಹಾಗೂ ದಿಲ್ಲಿ ನಿಲ್ದಾಣಗಳು ಪಿಪಿಪಿ ಅಡಿಯಲ್ಲಿ ವಿಶ್ವದರ್ಜೆಯ ಸೌಲಭ್ಯ ಪಡೆದಿದ್ದು, ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ಲಾಭ ತಂದು ಕೊಟ್ಟಿವೆ. ಹಾಗಾಗಿ ಮಂಗಳೂರು, ಜೈಪುರ, ಅಹಮದಾಬಾದ್, ಲಕ್ನೋ, ಗುವಾಹಾಟಿ, ತಿರುವನಂತಪುರ ನಿಲ್ದಾಣಗಳನ್ನೂ ಇದೇ ರೀತಿ ಅಭಿವೃದ್ಧಿಗೊಳಿಸಲು ತೀರ್ಮಾನಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ