ಮ.ಪ್ರದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ


Team Udayavani, Nov 9, 2018, 6:00 AM IST

bjp-flag-600.jpg

ಹೊಸದಿಲ್ಲಿ: ಮಧ್ಯಪ್ರದೇಶದಲ್ಲಿ ಈ ಬಾರಿಯೂ ಬಿಜೆಪಿ ಜಯಭೇರಿ ಬಾರಿಸಲಿದೆ ಎಂದು ಟೈಮ್ಸ್‌ ನೌ-ಸಿಎನ್‌ಎಕ್ಸ್‌ ನಡೆಸಿದ ಸಮೀಕ್ಷೆಯಲ್ಲಿ ತಿಳಿದುಬಂದಿದೆ. 230 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 122 ಸ್ಥಾನಗಳಲ್ಲಿ ಗೆದ್ದು ಬಹುಮತ ಪಡೆಯಲಿದ್ದರೆ, ಕಾಂಗ್ರೆಸ್‌ 95 ಸ್ಥಾನಗಳಲ್ಲಿ ಗೆದ್ದು ಪ್ರತಿಪಕ್ಷ ಸ್ಥಾನದಲ್ಲಿ ಮುಂದುವರಿಯಲಿದೆ. ಬಿಎಸ್‌ಪಿ 3 ಹಾಗೂ ಇತರರು 10 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದು ಸಮೀಕ್ಷೆ ಹೇಳಿದೆ. ಆದರೆ ಬಿಜೆಪಿಯ ಹಾಲಿ ಸಂಖ್ಯಾಬಲ ಕುಸಿಯಲಿದ್ದು, 165 ರಿಂದ 122ಕ್ಕೆ ಕುಸಿಯಲಿದೆ. ಇದೇ ವೇಳೆ ಕಾಂಗ್ರೆಸ್‌ನ ಸಂಖ್ಯಾಬಲವು 58 ರಿಂದ 95ಕ್ಕೆ ಏರಿಕೆಯಾಗಲಿದೆ. ಮತ ಹಂಚಿಕೆ ಶೇ.41.75 ಅಗಿರಲಿದೆ ಎಂದು ಸಮೀಕ್ಷೆ ವರದಿ ಮಾಡಿದ್ದು, 2013ರ ಚುನಾವಣೆಯಲ್ಲಿ ಇದು ಶೇ. 44.88 ಆಗಿತ್ತು. ಆದರೆ ಕಾಂಗ್ರೆಸ್‌ ಮತ ಹಂಚಿಕೆ ಪ್ರಮಾಣ ಶೇ. 36.38 ರಿಂದ ಶೇ. 38.52ಕ್ಕೆ ಏರಿಕೆಯಾಗಲಿದೆ. ಇದೇ ವೇಳೆ, ಉತ್ತಮ ನಾಯಕರಾಗಿ ಯಾರನ್ನು ಶಿಫಾರಸು ಮಾಡುತ್ತೀರಿ ಎಂದು ಕೇಳಿದ ಪ್ರಶ್ನೆಗೆ ಪ್ರಧಾನಿ ನರೇಂದ್ರ ಮೋದಿ ಎಂಬುದಾಗಿ ಶೇ. 56.10 ರಷ್ಟು ಜನರು ಅಭಿಪ್ರಾಯ ವ್ಯಕ್ತಪಡಿಸಿದ್ದರೆ, ರಾಹುಲ್‌ ಗಾಂಧಿ ಎಂಬುದಾಗಿ ಶೇ. 34.78 ರಷ್ಟು ಜನರು ಹೇಳಿದ್ದಾರೆ.

ಮಧ್ಯಪ್ರದೇಶ
ಬಿಜೆಪಿ – 122
ಕಾಂಗ್ರೆಸ್‌ – 95
ಬಿಎಸ್‌ಪಿ – 3
ಇತರ – 10

ಟಾಪ್ ನ್ಯೂಸ್

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.