ಡೀಲರ್‌ ಕಮಿಷನ್‌ ಏರಿಕೆ ಫ‌ಲಶ್ರುತಿ: LPG ಸಿಲಿಂಡರ್‌ 2 ರೂ. ತುಟ್ಟಿ

Team Udayavani, Nov 9, 2018, 4:53 PM IST

lpg-cylinders-700.jpg

ಹೊಸದಿಲ್ಲಿ : ಸರಕಾರ ಎಲ್‌ಪಿಜಿ ಡೀಲರ್‌ಗಳ ಕಮಿಷನ್‌ ಏರಿಸಿರುವುದನ್ನು ಅನುಸರಿಸಿ ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ದರ 2 ರೂ. ಮೀರಿ ಏರಿದೆ.

ದಿಲ್ಲಿಯಲ್ಲಿ 14.2 ಕೆಜಿ ಸಬ್ಸಿಡಿ ಎಲ್‌ಪಿಜಿ ಸಿಲಿಂಡರ್‌ ಬೆಲೆ ಈಗ 507.42 ರೂ. (ಹಿಂದಿನ ದರ 505.34) ಆಗಿದೆ. 

2017ರ ಸೆಪ್ಟಂಬರ್‌ನಲ್ಲಿ ಎಲ್‌ಪಿಜಿ ವಿತರಕರ ಕಮಿಷನ್‌ 14.2 ಕೆಜಿ ಸಿಲಿಂಡರ್‌ ಗೆ 48.89 ರೂ. ಮತ್ತು 5 ಕೆಜಿ ಸಿಲಿಂಡರ್‌ ಗೆ 24.20 ರೂ. ನಿಗದಿಸಲಾಗಿತ್ತು.

ಈಗ ಇದನ್ನು  ಅನುಕ್ರಮವಾಗಿ 50.58 ಮತ್ತು 25.29 ರೂ.ಗೆ ಮಧ್ಯಾವಧಿ ಕ್ರಮವಾಗಿ ಏರಿಸಲಾಗಿದೆ ಎಂದು ತೈಲ ಸಚಿವಾಲಯ ಪ್ರಕಟನೆ ತಿಳಿಸಿದೆ. 

ಟಾಪ್ ನ್ಯೂಸ್

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

10

Missing: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ನೌಕರ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.