ವಾರಾಣಸಿಗೆ ಇಂದು ಪಿಎಂ
Team Udayavani, Nov 12, 2018, 8:05 AM IST
ವಾರಾಣಸಿ: ಉತ್ತರ ಪ್ರದೇಶದ ವಾರಾಣಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಎರಡು ಪ್ರಮುಖ ಹೆದ್ದಾರಿ ಹಾಗೂ ಒಂದು ಒಳನಾಡು ಸಾರಿಗೆ ಯೋಜನೆಗೆ ಸೋಮವಾರ ಚಾಲನೆ ನೀಡಲಿದ್ದಾರೆ. ಒಟ್ಟು 1, 571 ಕೋಟಿ ರೂ. ವೆಚ್ಚದಲ್ಲಿ 34 ಕಿ.ಮೀ ರಸ್ತೆ ನಿರ್ಮಾಣ ಮಾಡಲಾಗಿದೆ. ಇದರಿಂದಾಗಿ ವಾರಾಣಸಿ ನಗರದಿಂದ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುವ ಅವಧಿ ಕಡಿಮೆಯಾಗಲಿದೆ. ಇನ್ನೊಂದೆಡೆ ಜಲ ಮಾರ್ಗ ವಿಕಾಸ ಯೋಜನೆ ಅಡಿಯಲ್ಲಿ ಗಂಗಾ ನದಿಯಲ್ಲಿ ಒಳನಾಡು ಸಾರಿಗೆ ಉದ್ಘಾಟನೆ ಮಾಡಲಿದ್ದಾರೆ. ಈ ಮಾರ್ಗವು ವಾರಾಣಸಿಯಿಂದ ಹಲ್ದಿಯಾಗೆ ಸಂಪರ್ಕ ಕಲ್ಪಿಸಲಿದೆ. ವಿಶ್ವ ಬ್ಯಾಂಕ್ ನೆರವಿನಿಂದ ಈ ಒಳನಾಡು ಮಾರ್ಗವನ್ನು ಅಭಿವೃದ್ಧಿಪಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು