ಗ್ರಾಚ್ಯುಯಿಟಿ ಸೇವಾವಧಿ 5ರಿಂದ 3ವರ್ಷಕ್ಕೆ ಇಳಿಸಲು ಸರಕಾರದ ಚಿಂತನೆ

Team Udayavani, Nov 12, 2018, 3:42 PM IST

office-work-700.jpg

ಹೊಸದಿಲ್ಲಿ : ಔಪಚಾರಿಕ ವಲಯದ ನೌಕರರಿಗೆ ಗ್ರ್ಯಾಚುಯಿಟಿ ಹಣವನ್ನು ಪಡೆಯಲು ಈ ವರೆಗೆ ಇರುವ ಕನಿಷ್ಠ ಐದು ವರ್ಷಗಳ ಸೇವಾವಾಧಿಯನ್ನು ಮೂರು ವರ್ಷಗಳಿಗೆ ಇಳಿಸುವ ಚಿಂತನೆಯನ್ನು ಸರಕಾರ ಮಾಡುತ್ತಿದೆ ಎಂದು ವರದಿಗಳು ತಿಳಿಸಿವೆ. 

ಇದರಿಂದ ಲಕ್ಷಾಂತರ ನೌಕರರಿಗೆ ಪ್ರಯೋಜನವಾಗಲಿದೆ. ಅಂತೆಯೇ ಸರಕಾರ 1972ರ ಪೇಮೆಂಟ್‌ ಆಫ್ ಗ್ರ್ಯಾಚುಯಿಟಿ ಕಾಯಿದೆಗೆ ತಿದ್ದುಪಡಿಯನ್ನು ತರಲು ಮುಂದಾಗಿದೆ. 

ಗ್ರಾಚ್ಯುಯಿಟಿ ಪಡೆಯುವ ಸೇವಾವಧಿ ಅರ್ಹತೆಯನ್ನು 5 ರಿಂದ 3 ವರ್ಷಕ್ಕೆ ಇಳಿಸುವ ಬಗ್ಗೆ ಕೇಂದ್ರ ಕಾರ್ಮಿಕ ಸಚಿವಾಲಯ ಉದ್ಯಮ ರಂಗ ಮತ್ತು ಪರಿಣತರಿಂದ ಅಭಿಪ್ರಾಯ, ಪ್ರತಿಕ್ರಿಯೆ ಕೇಳಿದೆ. ಈ ಪ್ರಸ್ತಾವವನ್ನು ಜಾರಿಗೆ ತಂದಲ್ಲಿ ಅದರಿಂದ ಉಂಟಾಗುವ ಪರಿಣಾಮದ ಬಗ್ಗೆಯೂ ಪ್ರತಿಕ್ರಿಯೆಯನ್ನು  ಕೇಳಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. 

ಉದ್ಯಮ ರಂಗ ಮತ್ತು ಪರಿಣತರಿಂದ ಮಾಹಿತಿ, ಅಭಿಪ್ರಾಯ ಕೇಳಿ ಪಡೆದ ತರುವಾಯ ಇದರ ವಿಶ್ಲೇಷಣೆಯನ್ನು ಆಧರಿಸುವ ಪ್ರಸ್ತಾವವನ್ನು ಕೇಂದ್ರ ವಿಶ್ವಸ್ಥ ಮಂಡಳಿಯ ಮುಂದೆ ಇಡಲಾಗುವುದು ಎಂದು ಮಾಧ್ಯಮ ವರದಿ ತಿಳಿಸಿವೆ. 

ಇದಲ್ಲದೆ ನಿರ್ದಿಷ್ಟ ಅವಧಿಗೆ ಗುತ್ತಿಗೆ ಆಧಾರದಲ್ಲಿ  ದುಡಿಯುವ ನೌಕರರಿಗೂ  ಗ್ರಾಚ್ಯುಯಿಟಿ ಅರ್ಹತೆಯನ್ನು ದೊರಕಿಸಲು ಸರಕಾರ ಮುಂದಾಗಿರುವುದಾಗಿ ಮೂಲಗಳು ತಿಳಿಸಿವೆ. ಈ ರೀತಿಯ ನೌಕರರು ತಾವು ಸಲ್ಲಿಸುವ ಸೇವಾವಧಿಗೆ ಸಂಬಂಧಪಡುವ ಅನುಪಾತದ ಆಧಾರದ ಮೇಲೆ ಅವರಿಗೆ ಗ್ರಾಚ್ಯುಯಿಟಿ ಸಿಗುವಂತೆ ಮಾಡುವ ಪ್ರಸ್ತಾವವೂ ಸರಕಾರದ ಮುಂದಿದೆ. 

1972ರ ಪೇಮೆಂಟ್‌ ಆಫ್ ಗ್ರ್ಯಾಚುಯಿಟಿ ಕಾಯಿದೆಯನ್ನು ಕಾರ್ಖಾನೆಗಳಲ್ಲಿ, ಗಣಿಗಳಲ್ಲಿ, ತಲ ನಿಕ್ಷೇಷಗಳಲ್ಲಿ, ಪ್ಲಾಂಟೇಶನ್‌, ಬಂದರು, ರೈಲ್ವೇ ಕಂಪೆನಿಗಳಲ್ಲಿ, ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳಲ್ಲಿ ದುಡಿಯುವ ನೌಕರರಿಗೆ ಗ್ರಾಚ್ಯುಯಿಟಿ ದೊರಕುವಂತೆ ಮಾಡಲು ಜಾರಿಗೆ ತರಲಾಗಿತ್ತು. 

ಕೇಂದ್ರ ಕಾರ್ಮಿಕ ಸಚಿವಾಲಯ ಗ್ರಾಚ್ಯುಯಿಟಿ ಅರ್ಹತೆಯ ಸೇವಾವಧಿಯನ್ನು 5ರಿಂದ 3ಕ್ಕೆ ಇಳಿಸುವ ಚಿಂತನೆಯನ್ನು ನಡೆಸುತ್ತಿದೆಯಾದರೂ ಕಾರ್ಮಿಕ ಸಂಘಟನೆಗಳು ಈ ಕನಿಷ್ಠ ಅವಧಿಯನ್ನು ಇನ್ನಷ್ಟು ಇಳಿಸಬೇಕೆಂದು ಆಗ್ರಹಿಸುತ್ತಿವೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. 

ಟಾಪ್ ನ್ಯೂಸ್

2006ರ ನಕಲಿ ಎನ್‌ಕೌಂಟರ್ ಪ್ರಕರಣ: ಮುಂಬೈನ ಮಾಜಿ ಪೋಲೀಸ್ ಅಧಿಕಾರಿಗೆ ಜೀವಾವಧಿ ಶಿಕ್ಷೆ

2006ರ ನಕಲಿ ಎನ್‌ಕೌಂಟರ್ ಪ್ರಕರಣ: ಮುಂಬೈನ ಮಾಜಿ ಪೊಲೀಸ್ ಅಧಿಕಾರಿಗೆ ಜೀವಾವಧಿ ಶಿಕ್ಷೆ

Sparrows ಕಣ್ಮರೆಯಾಗುತ್ತಿರುವ ಗುಬ್ಬಚ್ಚಿಗಳು..ಆದರೆ ಇಲ್ಲಿವೆ ನೂರಾರು ಚಿಂವ್..ಚಿಂವ್ ಗಳು..

Sparrows ಕಣ್ಮರೆಯಾಗುತ್ತಿರುವ ಗುಬ್ಬಚ್ಚಿಗಳು..ಆದರೆ ಇಲ್ಲಿವೆ ನೂರಾರು ಚಿಂವ್..ಚಿಂವ್ ಗಳು..

Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್

Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್

Thirthahalli ಅಂಗನವಾಡಿ ಮಿಲೆಟ್ ಲಡ್ಡು ಮಿಶ್ರಣದಲ್ಲಿ ಹುಳು ಪ್ರತ್ಯಕ್ಷ !

Thirthahalli ಅಂಗನವಾಡಿ ಮಿಲೆಟ್ ಲಡ್ಡು ಮಿಶ್ರಣದಲ್ಲಿ ಹುಳು ಪ್ರತ್ಯಕ್ಷ !

CCTV: ಬೆಳಗಾವಿಯಲ್ಲಿ ಹುಲಿ ಓಡಾಟದ ವಿಡಿಯೋ ವೈರಲ್… ಸುಳ್ಳು ಸುದ್ದಿ ಎಂದ ಅರಣ್ಯ ಇಲಾಖೆ

CCTV: ಬೆಳಗಾವಿಯಲ್ಲಿ ಹುಲಿ ಓಡಾಟದ ವಿಡಿಯೋ ವೈರಲ್… ಸುಳ್ಳು ಸುದ್ದಿ ಎಂದ ಅರಣ್ಯ ಇಲಾಖೆ

Indi; ಕುಡಿಯುವ ನೀರಿಗಾಗಿ ಒತ್ತಾಯ; ಮೊಬೈಲ್‌ ಟವರ್‌ ಹತ್ತಿದ ಯುವಕ

Indi; ಕುಡಿಯುವ ನೀರಿಗಾಗಿ ಒತ್ತಾಯ; ಮೊಬೈಲ್‌ ಟವರ್‌ ಹತ್ತಿದ ಯುವಕ

SS Rajamouli:‌ ಬರಲಿದೆಯಾ ʼRRRʼ ಸೀಕ್ವೆಲ್?: ಜಪಾನ್‌ನಲ್ಲಿ ಸುಳಿವು ಕೊಟ್ಟ ರಾಜಮೌಳಿ

SS Rajamouli:‌ ಬರಲಿದೆಯಾ ʼRRRʼ ಸೀಕ್ವೆಲ್?: ಜಪಾನ್‌ನಲ್ಲಿ ಸುಳಿವು ಕೊಟ್ಟ ರಾಜಮೌಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2006ರ ನಕಲಿ ಎನ್‌ಕೌಂಟರ್ ಪ್ರಕರಣ: ಮುಂಬೈನ ಮಾಜಿ ಪೋಲೀಸ್ ಅಧಿಕಾರಿಗೆ ಜೀವಾವಧಿ ಶಿಕ್ಷೆ

2006ರ ನಕಲಿ ಎನ್‌ಕೌಂಟರ್ ಪ್ರಕರಣ: ಮುಂಬೈನ ಮಾಜಿ ಪೊಲೀಸ್ ಅಧಿಕಾರಿಗೆ ಜೀವಾವಧಿ ಶಿಕ್ಷೆ

Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್

Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

MUST WATCH

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

ಹೊಸ ಸೇರ್ಪಡೆ

2006ರ ನಕಲಿ ಎನ್‌ಕೌಂಟರ್ ಪ್ರಕರಣ: ಮುಂಬೈನ ಮಾಜಿ ಪೋಲೀಸ್ ಅಧಿಕಾರಿಗೆ ಜೀವಾವಧಿ ಶಿಕ್ಷೆ

2006ರ ನಕಲಿ ಎನ್‌ಕೌಂಟರ್ ಪ್ರಕರಣ: ಮುಂಬೈನ ಮಾಜಿ ಪೊಲೀಸ್ ಅಧಿಕಾರಿಗೆ ಜೀವಾವಧಿ ಶಿಕ್ಷೆ

Sparrows ಕಣ್ಮರೆಯಾಗುತ್ತಿರುವ ಗುಬ್ಬಚ್ಚಿಗಳು..ಆದರೆ ಇಲ್ಲಿವೆ ನೂರಾರು ಚಿಂವ್..ಚಿಂವ್ ಗಳು..

Sparrows ಕಣ್ಮರೆಯಾಗುತ್ತಿರುವ ಗುಬ್ಬಚ್ಚಿಗಳು..ಆದರೆ ಇಲ್ಲಿವೆ ನೂರಾರು ಚಿಂವ್..ಚಿಂವ್ ಗಳು..

ಉದ್ಯಾವರ-ಮರ್ಣೆ-ಬೆಳ್ಳೆ ರಸ್ತೆ ಅಭಿವೃದ್ಧಿ

ಉದ್ಯಾವರ-ಮರ್ಣೆ-ಬೆಳ್ಳೆ ರಸ್ತೆ ಅಭಿವೃದ್ಧಿ

Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್

Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್

ರಾಷ್ಟ್ರೀಯ ನಾಟ್ಯೋತ್ಸವ; ದೇಶವೇ ಕೆರೆಮನೆಯತ್ತ ನೋಡುವಂತಾಗಿದ್ದು ಸಾಧನೆ

ರಾಷ್ಟ್ರೀಯ ನಾಟ್ಯೋತ್ಸವ; ದೇಶವೇ ಕೆರೆಮನೆಯತ್ತ ನೋಡುವಂತಾಗಿದ್ದು ಸಾಧನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.