ರಫೇಲ್‌ : ರಕ್ಷಣಾ ಖರೀದಿ ನಿಯಮ ಪಾಲಿಸಿದ್ದೇವೆ: ಸುಪ್ರೀಂ ಗೆ ಕೇಂದ್ರ


Team Udayavani, Nov 12, 2018, 3:55 PM IST

rafale-fighter-jet-700.jpg

ಹೊಸದಿಲ್ಲಿ  : ಫ್ರಾನ್ಸ್‌ ನಿಂದ 36 ರಫೇಲ್‌ ಫೈಟರ್‌ ಜೆಟ್‌ ಗಳನ್ನು ಖರೀದಿಸುವಲ್ಲಿ  ಅಗತ್ಯವಿರುವ ಕಾನೂನು ಸಮ್ಮತ ರಕ್ಷಣಾ ಖರೀದಿ ನಿಯಮ ಪ್ರಕ್ರಿಯೆಗಳನ್ನು ಪಾಲಿಸಲಾಗಿದೆ ಎಂದು ಕೇಂದ್ರ ಸರಕಾರ ಇಂದು ಸೋಮವಾರ ಸುಪ್ರೀಂ ಕೋರ್ಟಿಗೆ ಸಲ್ಲಿಸಿರುವ ಅಫಿದಾವಿತ್‌ನಲ್ಲಿ ಹೇಳಿದೆ. 

36 ರಫೇಲ್‌ ಫೈಟರ್‌ ಜೆಟ್‌ ಗಳನ್ನು ಖರೀದಿಸುವಲ್ಲಿ 2013ರ ಡಿಫೆನ್ಸ್‌ ಪ್ರೊಕ್ಯೂರ್‌ವೆುಂಟ್‌ ಪ್ರೊಸೀಜರ್‌ (ರಕ್ಷಣಾ ಖರೀದಿ ನಿಯಮ) ಗಳಲ್ಲಿ ನಮೂದಿಸಲಾಗಿರುವ ಪ್ರಕ್ರಿಯೆಗಳನ್ನು ಅನುಸರಿಸಲಾಗಿದೆ ಎಂದು ಸರಕಾರ ತನ್ನ ಅಫಿದಾವಿತ್‌ ನಲ್ಲಿ ಹೇಳಿದೆ.

ರಫೇಲ್‌ ವಿಷಯದಲ್ಲಿ ಪೂರೈಕೆ ಕಂಪೆನಿಯ ಭಾಗೀದಾರನನ್ನು ಆಯ್ಕೆ ಮಾಡುವ ಪ್ರಕ್ರಿಯೆಯಲ್ಲಿ ತನ್ನ ಯಾವುದೇ ಪಾತ್ರವಿಲ್ಲ; ವಿದೇಶಿ ಕಂಪೆನಿಗೆ ತನ್ನ ಭಾಗೀದಾರರನ್ನು ತಾನೇ ಆಯ್ಕೆ ಮಾಡಿಕೊಳ್ಳುವ ಅಧಿಕಾರ ಇರುತ್ತದೆ ಎಂದು ಸರಕಾರ ಅಫಿದಾವಿತ್‌ನಲ್ಲಿ ಹೇಳಿದೆ. 

ಟಾಪ್ ನ್ಯೂಸ್

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.