ವೈವಾಹಿಕ ಜೀವನಕ್ಕೆ ಕಾಲಿಟ್ಟ ದೀಪಿಕಾ-ರಣವೀರ್
Team Udayavani, Nov 15, 2018, 7:13 AM IST
ಹೊಸದಿಲ್ಲಿ: ಬಾಲಿವುಡ್ ಜೋಡಿ ದೀಪಿಕಾ ಪಡುಕೋಣೆ ಹಾಗೂ ರಣವೀರ್ ಸಿಂಗ್ ಬುಧವಾರ ಇಟಲಿಯಲ್ಲಿನ ಲೇಕ್ ಕೋಮೋದಲ್ಲಿ ವಿವಾಹವಾಗಿದ್ದಾರೆ. ಬುಧವಾರ ಕೊಂಕಣಿ ಶೈಲಿಯಲ್ಲಿ ವಿವಾಹ ಸಂಪ್ರದಾಯ ನಡೆದಿದ್ದು, ಗುರುವಾರ ಸಿಂಧಿ ಸಂಪ್ರದಾಯದ ಪ್ರಕಾರ ಇತರ ಸಂಪ್ರದಾಯಗಳು ಪೂರೈಸಲಿವೆ. ವಿವಾಹ ಸಮಾರಂಭದಿಂದ ಮಾಧ್ಯಮ ಪ್ರತಿನಿಧಿಗಳನ್ನು ದೂರವೇ ಇಡಲಾಗಿತ್ತು. ವಿವಾಹ ಸಮಾರಂಭದಲ್ಲಿ ಗಣ್ಯರು ಹಾಗೂ ವಧೂವರರ ಸಂಬಂಧಿಕರು ಭಾಗವಹಿಸಿದ್ದರು. ಮೂಲಗಳ ಪ್ರಕಾರ ಬಾಲಿವುಡ್ ನಟ ಶಾರುಖ್ ಖಾನ್, ನಿರ್ದೇಶಕ ಸಂಜಯ್ ಲೀಲಾ ಭನ್ಸಾಲಿ ಹಾಗೂ ನಿರ್ದೇಶಕಿ ಫರಾ ಖಾನ್ ಸೇರಿ ದಂತೆ ಕೇವಲ 40 ಜನರನ್ನು ವಿವಾಹಕ್ಕೆ ಆಹ್ವಾನಿಸಲಾಗಿದೆ. ಬಾಲಿವುಡ್ನ ಗಣ್ಯರು ವಧೂವರರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಶುಭಾಶಯ ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…