ಉತ್ತರ ಪ್ರದೇಶ: ಶೌಚಕ್ಕೆ ಹೋಗಿದ್ದ ಬಾಲಕಿಯ ಮೇಲೆ ಗ್ಯಾಂಗ್ ರೇಪ್
Team Udayavani, Nov 15, 2018, 3:43 PM IST
ಬಲ್ಲಿಯಾ, ಉತ್ತರ ಪ್ರದೇಶ : ಶೌಚಕ್ಕೆಂದು ಮನೆಯಿಂದ ಹೊರಹೋಗಿದ್ದ 17ರ ಬಾಲಕಿಯ ಮೇಲೆ ಇಬ್ಬರು ಕಾಮಾಂಧ ತರುಣರು ಅತ್ಯಾಚಾರ ನಡೆಸಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯ ಬಗ್ಗೆ ಬಾಲಕಿಯ ತಾಯಿ ಕೊಟ್ಟಿರುವ ದೂರಿನ ಪ್ರಕಾರ ಕೇಸು ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಎಸ್ಪಿ ಶ್ರೀಪರ್ಣ ಗಂಗೂಲಿ ತಿಳಿಸಿದ್ದಾರೆ.
ಪೊಲೀಸರಲ್ಲಿ ದಾಖಲಾಗಿರುವ ಎಫ್ಐಆರ್ ನಲ್ಲಿ ಬೇಚಾನ್ ಸಿಂಗ್ (20) ಮತ್ತು ಆಕಾಶ್ ಸಿಂಗ್ (22) ಎಂಬ ತರುಣರನ್ನು ಅತ್ಯಾಚಾರಿಗಳನ್ನಾಗಿ ಹೆಸರಿಸಲಾಗಿದೆ.
ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಎಸ್ಪಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್