ರಾಜಸ್ಥಾನ : 152 ಅಭ್ಯರ್ಥಿಗಳ ಕಾಂಗ್ರೆಸ್‌ ಮೊದಲ ಪಟ್ಟಿ ಬಿಡುಗಡೆ

Team Udayavani, Nov 16, 2018, 11:21 AM IST

congress-victory-600.jpg

ಹೊಸದಿಲ್ಲಿ : ಮುಂದಿನ ತಿಂಗಳು ಡಿಸೆಂಬರ್‌ 7ರಂದು ನಡೆಯುವ 200 ಸದಸ್ಯ ಬಲದ ರಾಜಸ್ಥಾನ ವಿಧಾನಸಭಾ ಚುನಾವಣೆಗಾಗಿ ಕಾಂಗ್ರೆಸ್‌ ಪಕ್ಷ ತನ್ನ 152 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮತ ಎಣಿಕೆ ಕಾರ್ಯ ಡಿಸೆಂಬರ್‌ 11ರಂದು ನಡೆಯಲಿದೆ.

ಕಾಂಗ್ರೆಸ್‌ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ನಿನ್ನೆ ಗುರುವಾರ ತಡರಾತ್ರಿ ಪಕ್ಷದ ಕೇಂದ್ರೀಯ ಚುನಾವಣಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಮುಕುಲ್‌ ವಾಸ್ನಿಕ್‌ ಬಿಡುಗಡೆ ಮಾಡಿದರು.  

ಕಾಂಗ್ರೆಸ್‌ ಪಕ್ಷ ತನ್ನಮಾಜಿ ಮುಖ್ಯಮಂತ್ರಿ ಅಶೋಕ್‌ ಗೆಹಲೋತ್‌ ಅವರನ್ನು ಸರ್ದಾರ್‌ಪುರ ಕ್ಷೇತ್ರ ಮತ್ತು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸಚಿನ್‌ ಪೈಲಟ್‌ ಅವನ್ನು ಟೋಂಕ್‌ ಕ್ಷೇತ್ರದಿಂದಲೂ ಕಣಕ್ಕಿಳಿಸಿದೆ. 

ಮಾಜಿ ಮಹಿಳಾ ರಾಷ್ಟ್ರೀಯ ಆಯೋಗದ ಮುಖ್ಯಸ್ಥೆ ಗಿರಿಜಾ ವ್ಯಾಸ್‌ ಉದಯಪುರದಿಂದ ಸ್ಪರ್ಧಿಸುವರು. ಪಕ್ಷದ ಹಿರಿಯ ನಾಯಕ ಸಿ ಪಿ ಜೋಷಿ ನಾಥದ್ವಾರ ಕ್ಷೇತ್ರದಿಂದ ಸ್ಪರ್ಧಿಸುವರು. 

ವಿಪಕ್ಷ ನಾಯಕ ಲಾಲ್‌ ದುದಿ ಅವರು ನೋಖಾ ಕ್ಷೇತ್ರದಿಂದ ಸ್ಪರ್ಧಿಸುವರು ಎಂದು ಪಕ್ಷದ ಪ್ರಕಟನೆ ತಿಳಿಸಿವೆ. 

ಟಾಪ್ ನ್ಯೂಸ್

2006ರ ನಕಲಿ ಎನ್‌ಕೌಂಟರ್ ಪ್ರಕರಣ: ಮುಂಬೈನ ಮಾಜಿ ಪೋಲೀಸ್ ಅಧಿಕಾರಿಗೆ ಜೀವಾವಧಿ ಶಿಕ್ಷೆ

2006ರ ನಕಲಿ ಎನ್‌ಕೌಂಟರ್ ಪ್ರಕರಣ: ಮುಂಬೈನ ಮಾಜಿ ಪೊಲೀಸ್ ಅಧಿಕಾರಿಗೆ ಜೀವಾವಧಿ ಶಿಕ್ಷೆ

Sparrows ಕಣ್ಮರೆಯಾಗುತ್ತಿರುವ ಗುಬ್ಬಚ್ಚಿಗಳು..ಆದರೆ ಇಲ್ಲಿವೆ ನೂರಾರು ಚಿಂವ್..ಚಿಂವ್ ಗಳು..

Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್

Thirthahalli ಅಂಗನವಾಡಿ ಮಿಲೆಟ್ ಲಡ್ಡು ಮಿಶ್ರಣದಲ್ಲಿ ಹುಳು ಪ್ರತ್ಯಕ್ಷ !

CCTV: ಬೆಳಗಾವಿಯಲ್ಲಿ ಹುಲಿ ಓಡಾಟದ ವಿಡಿಯೋ ವೈರಲ್… ಸುಳ್ಳು ಸುದ್ದಿ ಎಂದ ಅರಣ್ಯ ಇಲಾಖೆ

Indi; ಕುಡಿಯುವ ನೀರಿಗಾಗಿ ಒತ್ತಾಯ; ಮೊಬೈಲ್‌ ಟವರ್‌ ಹತ್ತಿದ ಯುವಕ

SS Rajamouli:‌ ಬರಲಿದೆಯಾ ʼRRRʼ ಸೀಕ್ವೆಲ್?: ಜಪಾನ್‌ನಲ್ಲಿ ಸುಳಿವು ಕೊಟ್ಟ ರಾಜಮೌಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2006ರ ನಕಲಿ ಎನ್‌ಕೌಂಟರ್ ಪ್ರಕರಣ: ಮುಂಬೈನ ಮಾಜಿ ಪೋಲೀಸ್ ಅಧಿಕಾರಿಗೆ ಜೀವಾವಧಿ ಶಿಕ್ಷೆ

2006ರ ನಕಲಿ ಎನ್‌ಕೌಂಟರ್ ಪ್ರಕರಣ: ಮುಂಬೈನ ಮಾಜಿ ಪೊಲೀಸ್ ಅಧಿಕಾರಿಗೆ ಜೀವಾವಧಿ ಶಿಕ್ಷೆ

Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್

Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

MUST WATCH

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

ಹೊಸ ಸೇರ್ಪಡೆ

2006ರ ನಕಲಿ ಎನ್‌ಕೌಂಟರ್ ಪ್ರಕರಣ: ಮುಂಬೈನ ಮಾಜಿ ಪೋಲೀಸ್ ಅಧಿಕಾರಿಗೆ ಜೀವಾವಧಿ ಶಿಕ್ಷೆ

2006ರ ನಕಲಿ ಎನ್‌ಕೌಂಟರ್ ಪ್ರಕರಣ: ಮುಂಬೈನ ಮಾಜಿ ಪೊಲೀಸ್ ಅಧಿಕಾರಿಗೆ ಜೀವಾವಧಿ ಶಿಕ್ಷೆ

Sparrows ಕಣ್ಮರೆಯಾಗುತ್ತಿರುವ ಗುಬ್ಬಚ್ಚಿಗಳು..ಆದರೆ ಇಲ್ಲಿವೆ ನೂರಾರು ಚಿಂವ್..ಚಿಂವ್ ಗಳು..

Sparrows ಕಣ್ಮರೆಯಾಗುತ್ತಿರುವ ಗುಬ್ಬಚ್ಚಿಗಳು..ಆದರೆ ಇಲ್ಲಿವೆ ನೂರಾರು ಚಿಂವ್..ಚಿಂವ್ ಗಳು..

ಉದ್ಯಾವರ-ಮರ್ಣೆ-ಬೆಳ್ಳೆ ರಸ್ತೆ ಅಭಿವೃದ್ಧಿ

ಉದ್ಯಾವರ-ಮರ್ಣೆ-ಬೆಳ್ಳೆ ರಸ್ತೆ ಅಭಿವೃದ್ಧಿ

Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್

Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್

ರಾಷ್ಟ್ರೀಯ ನಾಟ್ಯೋತ್ಸವ; ದೇಶವೇ ಕೆರೆಮನೆಯತ್ತ ನೋಡುವಂತಾಗಿದ್ದು ಸಾಧನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.