ರಾಜಸ್ಥಾನ ಸಿಎಂ ವಿರುದ್ಧ ಮಾಜಿ ಬಿಜೆಪಿ ನಾಯಕ ಮನ್ವೇಂದ್ರ ಸ್ಪರ್ಧೆ
Team Udayavani, Nov 17, 2018, 4:23 PM IST
ಜೈಪುರ : ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ವಸುಂಧರಾ ರಾಜೆ ಅವರ ವಿರುದ್ಧ ಝಾಲಾರ್ಪಟನ್ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಬಿಜೆಪಿ ನಾಯಕ ಮನ್ವೇಂದ್ರ ಸಿಂಗ್ ಸ್ಪರ್ಧಿಸಲಿದ್ದಾರೆ.
ಕಾಂಗ್ರೆಸ್ ಪಕ್ಷ ಇಂದು ರಾಜಸ್ಥಾನ ವಿಧಾಸಭಾ ಚುನಾವಣೆಯಲ್ಲಿ ಸ್ಫರ್ದಿಸುವ ತನ್ನ 32 ಅಭ್ಯರ್ಥಿಗಳ ಎರಡನೇ ಪಟ್ಟಿನಯನ್ನು ಬಿಡುಗಡೆ ಮಾಡಿತು.
ಪಕ್ಷದ ಕೇಂದ್ರೀಯ ಚುನಾವಣಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಮಕುಲ್ ವಾಸ್ನಿಕ್ ಅವರು ಪಟ್ಟಿಯನ್ನು ಇಂದು ಬಿಡುಗಡೆ ಮಾಡಿದರು. ನಿನ್ನೆ ಗುರುವಾರ 152 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಾಗಿತ್ತು.
ರಾಜಸ್ಥಾನ ವಿಧಾನಸಭಾ ಚುನಾವಣೆ ಡಿ.7ರಂದು ನಡೆಯಲಿದ್ದು ಡಿ.11ರಂದು ಮತ ಎಣಿಕೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ