ಕಾಶ್ಮೀರ ಪಂ. ಚುನಾವಣೆ: ಶೇ.74 ಮತದಾನ
Team Udayavani, Nov 18, 2018, 6:00 AM IST
ಜಮ್ಮು/ಶ್ರೀನಗರ: ಚುನಾವಣೆ ಬಹಿಷ್ಕಾರಕ್ಕೆ ಪ್ರತ್ಯೇಕತಾವಾದಿಗಳ ಕರೆ, ಮತದಾನ ಮಾಡದಂತೆ ಉಗ್ರರ ಬೆದರಿಕೆಯ ಮಧ್ಯೆಯೂ ಜಮ್ಮು ಮತ್ತು ಕಾಶ್ಮೀರದ ಪಂಚಾಯತ್ ಚುನಾವಣೆಯ ಮೊದಲ ಹಂತದ ಮತದಾನ ಶನಿವಾರ ನಡೆಯಿತು. ಅದ್ಭುತ ಎಂಬಂತೆ ಮತದಾರರು ಚುನಾವಣೆಯಲ್ಲಿ ಉತ್ಸಾಹದಿಂದ ಭಾಗಿಯಾಗಿದ್ದು ಶೇ. 74.1ರಷ್ಟು ದಾಖಲೆಯ ಮತದಾನವಾಗಿದೆ. ಒಟ್ಟು 47 ಬ್ಲಾಕ್ಗಳಲ್ಲಿ ಚುನಾವಣೆ ನಡೆದಿದೆ.
ಬಹುತೇಕ ಮತದಾನ ಶಾಂತಿಯುತವಾಗಿ ನೆರವೇರಿದ್ದು ಪೂಂಛ… ಜಿಲ್ಲೆಯ ಹೆಹೆದರ್ನಲ್ಲಿ ಕಲ್ಲೆಸೆತದ ಪ್ರಕರಣಗಳು ವರದಿಯಾಗಿವೆ. ಏತನ್ಮಧ್ಯೆ ಕಿಶ್ತುವಾರ್ ಜಿಲ್ಲೆಯಲ್ಲಿ ಗುರುವಾರ ರಾತ್ರಿ ಸಂಭವಿಸಿದ ಘಟನೆಯೊಂದರಲ್ಲಿ ಉಗ್ರರು ಬಿಜೆಪಿಯ ಹಿರಿಯ ನಾಯಕ ಮತ್ತವರ ಸಹೋದರನನ್ನು ಹತ್ಯೆಗೈದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!