ಇಂದಿರಾ ಗಾಂಧಿ 101ನೇ ಜನ್ಮ ವರ್ಷಾಚರಣೆ: ಪ್ರಧಾನಿ ಮೋದಿ ಶ್ರದ್ಧಾಂಜಲಿ
Team Udayavani, Nov 19, 2018, 12:03 PM IST
ಹೊಸದಿಲ್ಲಿ : ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿ ಅವರ 101ನೇ ಜನ್ಮ ವರ್ಷಾಚರಣೆಯ ದಿನವಾದ ಇಂದು ಸೋಮವಾರ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಇತರ ಅನೇಕ ರಾಜಕೀಯ ನಾಯಕರು ಶ್ರದ್ಧಾಂಜಲಿ ಅರ್ಪಿಸಿದರು.
”ಭಾರತದ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರಿಗೆ ಆಕೆಯ ಜನ್ಮದಿನ ವರ್ಷಾಚರಣೆ ಶ್ರದ್ಧಾಂಜಲಿ” ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಮಾಜಿ ಉಪ ರಾಷ್ಟ್ರಪತಿ ಹಮೀದ್ ಅನ್ಸಾರಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮೊದಲಾದ ನಾಯಕರು ನಗರದಲ್ಲಿನ ಶಕ್ತಿ ಸ್ಥಳಕ್ಕೆ ತೆರಳಿ ಅಲ್ಲಿ ಇಂದಿರಾ ಗಾಂಧಿ ಅವರಿಗೆ ಶ್ರದ್ಧಾಂಜಲಿ ಅರ್ಪಿಸಿದರು.
ರಾಜಸ್ಥಾನದ ಕಾಂಗ್ರೆಸ್ ನಾಯಕ ಮತ್ತು ಮಾಜಿ ಮುಖ್ಯ ಮಂತ್ರಿ ಅಶೋಕ್ ಗೆಹಲೋತ್ ಅವರು ಇಂದಿರಾ ಗಾಂಧಿಯನ್ನುಸ್ಮರಿಸಿ ರಾಷ್ಟ್ರ ನಿರ್ಮಾಣ ಕಾರ್ಯಕ್ಕೆ ಆಕೆ ನೀಡಿದ್ದ ಮಹೋನ್ನತ ಕಾಣಿಕೆಗಳನ್ನು ನೆನಪಿಸಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು