ದಿಲ್ಲಿ ಹೈಕೋರ್ಟಿಗೆ ಹೊಸ ನ್ಯಾಯಾಧೀಶ; ಒಟ್ಟು ಸಂಖ್ಯೆ 39, ಕೊರತೆ 22
Team Udayavani, Nov 20, 2018, 12:22 PM IST
ಹೊಸದಿಲ್ಲಿ : ದಿಲ್ಲಿ ಹೈಕೋರ್ಟಿನ ಹೊಸ ನ್ಯಾಯಾಧೀಶರಾಗಿ ಮನೋಜ್ ಕುಮಾರ್ ಓಹಿರಿ ಅವರು ಇಂದು ಮಂಗಳವಾರ ಬೆಳಗ್ಗೆ ಪ್ರಮಾಣ ವಚನ ಸ್ವೀಕರಿಸಿದ್ದು ಈ ಮೂಲಕ ಹೈಕೋರ್ಟಿನ ನ್ಯಾಯಾಧೀಶರ ಸಂಖ್ಯೆ 39ಕ್ಕೇರಿದೆ.
ಆದರೆ ದಿಲ್ಲಿ ಹೈಕೋರ್ಟಿನ ನ್ಯಾಯಾಧೀಶರ ಪೂರ್ಣ ಬಲ 60 ಇರಬೇಕಿದ್ದು ಈಗಲೂ 22 ನ್ಯಾಯಾಧೀಶರ ಕೊರತೆಯನ್ನು ಅನುಭವಿಸುತ್ತಿದೆ.
ನೂತನ ನ್ಯಾಯಾಧೀಶ ಮನೋಜ್ ಕುಮಾರ್ ಒಹಿರಿ ಅವರಿಗೆ ಮುಖ್ಯ ನ್ಯಾಯಾಧೀಶ ಜಸ್ಟಿಸ್ ರಾಜೇಂದ್ರ ಮೆನನ್ ಅವರು ಪ್ರಮಾಣ ವಚನ ಬೋಧಿಸಿದರು.
ದಿಲ್ಲಿ ಹೈಕೋರ್ಟಿನಲ್ಲಿ ವಕೀಲರಾಗಿ ದುಡಿಯುತ್ತಿದ್ದ ಒಹಿರಿ ಅವರ ಹೆಸರನ್ನು ನ್ಯಾಯಾಧೀಶರ ಹುದ್ದೆಗೆ ಸರಕಾರ ಶಿಫಾರಸು ಮಾಡಿದ ತರುವಾಯ ಕಳೆದ ನ.17ರಂದು ರಾಷ್ಟ್ರಪತಿಗಳು ನೇಮಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು