ಕೇರಳದಲ್ಲಿ ತೈಮೂರ್ ಗೊಂಬೆ
Team Udayavani, Nov 21, 2018, 11:05 AM IST
ತಿರುವನಂತಪುರಂ: ಬಾಲಿವುಡ್ ತಾರಾ ಜೋಡಿ ಕರೀನಾ ಕಪೂರ್ ಮತ್ತು ಸೈಫ್ ಅಲಿ ಖಾನ್ರ ಪುತ್ರ ತೈಮೂರ್ ಅಲಿಖಾನ್ನನ್ನು ಹೋಲುವ ಗೊಂಬೆಯೊಂದು ಕೇರಳದ ಅಂಗಡಿಗಳಲ್ಲಿ ಮಾರಾಟವಾಗುತ್ತಿವೆ. ಅದಕ್ಕೆ ತೈಮೂರ್ ಎಂಬ ಹೆಸರನ್ನು ನೀಡಿಯೇ ಮಾರಾಟ ಮಾಡಲಾಗುತ್ತಿದೆ. ಚಿತ್ರ ನಿರ್ಮಾಪಕಿ ಅಶ್ವಿನಿ ಯರಿx ಅವರು ಈ ಗೊಂಬೆಯ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಬಳಿಕ ಇದು ಭಾರೀ ವೈರಲ್ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್ಐ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ
MUST WATCH
ಹೊಸ ಸೇರ್ಪಡೆ
Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್ಐ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
Dakshina Kannada: 5 ಸಿಎಪಿಎಫ್/ಕೆಎಸ್ಆರ್ಪಿ ತುಕಡಿ, 3,100 ಸಿಬಂದಿ ನಿಯೋಜನೆ