ಉತ್ತರ ಪ್ರದೇಶ: ಬಿಜೆಪಿ ಯುವ ಮೋರ್ಚಾ ನಾಯಕನ ಬರ್ಬರ ಹತ್ಯೆ
Team Udayavani, Dec 4, 2018, 12:05 PM IST
ಲಕ್ನೋ : ಬಿಜೆಪಿ ಯುವ ಮೋರ್ಚಾ ನಾಯಕ, 40ರ ಹರೆಯದ ಪ್ರತ್ಯೂಷ್ ಮಣಿ ತ್ರಿಪಾಠಿ ಅವರನ್ನು ಕೆಲವು ಅಪರಿಚಿತ ವ್ಯಕ್ತಿಗಳು ಇಲ್ಲಿನ ಮಹಾನಗರ ಪ್ರದೇಶದಲ್ಲಿ ಬರ್ಬರವಾಗಿ ಇರಿದು ಕೊಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಇರಿತದಿಂದ ಮಾರಣಾಂತಿಕವಾಗಿ ಗಾಯಗೊಂಡಿದ್ದ ತ್ರಿಪಾಠಿ ಅವರನ್ನು ಒಡನೆಯೇ ಕಿಂಗ್ ಜಾರ್ಜ್ ಮೆಡಿಕಲ್ ಯುನಿವರ್ಸಿಟಿ ಆಸ್ಪತ್ರೆಯ ಟ್ರೋಮಾ ಸೆಂಟರ್ಗೆ ಒಯ್ಯಲಾಯಿತಾದರೂ ಆತ ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಪ್ರಕಟಿಸಿದರು.
ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎದು ಎಸ್ಎಸ್ಪಿ ಕಲಾನಿಧಿ ನೈಥಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ