ಫ್ಲಾಟ್ ಮಾರಾಟಕ್ಕೆ ಜಿಎಸ್ಟಿ ಇಲ್ಲ
Team Udayavani, Dec 9, 2018, 9:00 AM IST
ನವದೆಹಲಿ: ಮಾರಾಟದ ವೇಳೆ ಪೂರ್ಣತೆ ಪ್ರಮಾಣ ಪತ್ರ ಪಡೆದ ರಿಯಲ್ ಎಸ್ಟೇಟ್ ಸ್ವತ್ತಿನ ಮೇಲೆ ಜಿಎಸ್ಟಿ ವಿಧಿಸಲಾಗುವುದಿಲ್ಲ ಎಂದು ಹಣಕಾಸು ಸಚಿವಾಲಯ ಶನಿವಾರ ಸ್ಪಷ್ಟ ಪಡಿಸಿದೆ. ಆದರೆ ನಿರ್ಮಾಣ ಹಂತದಲ್ಲಿರುವ ಸ್ವತ್ತು ಅಥವಾ ಪೂರ್ಣತೆ ಪ್ರಮಾಣಪತ್ರ ಪಡೆಯದ ಫ್ಲಾಟ್ಗಳಿಗೆ ಜಿಎಸ್ಟಿ ವಿಧಿಸಲಾಗುತ್ತದೆ. ಹೀಗಾಗಿ ಪೂರ್ಣಗೊಂಡ ನಂತರ ಮಾರಾಟ ಮಾಡುವಾಗ ಫ್ಲಾಟ್ ದರವನ್ನು ಇಳಿಸ ಬೇಕು ಎಂದು ಸಚಿವಾಲಯ ಸೂಚನೆ ನೀಡಿದೆ.
ಇನ್ನೊಂದೆಡೆ ಜವಾಹರ ಲಾಲ್ ನೆಹರು ರಾಷ್ಟ್ರೀಯ ನಗರ ನವೀಕರಣ ಮಿಷನ್, ರಾಜೀವ್ ಆವಾಸ ಯೋಜನೆ, ಪ್ರಧಾನ ಮಂತ್ರಿ ಆವಾಸ ಯೋಜನೆ ಹಾಗೂ ಇತರೆ ಯೋಜನೆ ಅಡಿ ಮನೆ ನಿರ್ಮಾಣಕ್ಕೆ ಶೇ.18ರ ಜಿಎಸ್ಟಿ ವಿಧಿಸಲಾಗುತ್ತದೆ. ಇದನ್ನು ಬಿಲ್ಡರ್ಗಳು ಇನ್ಪುಟ್ ಟ್ಯಾಕ್ಸ್ ಕ್ರೆಡಿಟ್ ಮೂಲಕ ಹೊಂದಿ ಸಿಕೊಳ್ಳಬಹುದಾಗಿದೆ. ಹೀಗಾಗಿ ಇಂತಹ ಯೋಜನೆ ಗಳಲ್ಲಿ ಗ್ರಾಹಕರಿಗೆ ಜಿಎಸ್ಟಿ ವಿಧಿಸುವ ಅಗತ್ಯವಿರುವುದಿಲ್ಲ.
ಮಾ.31ರ ವರೆಗೆ ಅವಕಾಶ: ವಾರ್ಷಿಕ ಜಿಎಸ್ಟಿ ರಿಟರ್ನ್ಸ್ ಸಲ್ಲಿಕೆ ಮಾಡಲು 2019ರ ಮಾರ್ಚ್ 31ರ ವರೆಗೆ ಕಾಲಾವ ಕಾಶ ವನ್ನು ವಿತ್ತ ಸಚಿವಾಲಯ ಒದಗಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
MUST WATCH
ಹೊಸ ಸೇರ್ಪಡೆ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ