ಸೋನಿಯಾ ಗಾಂಧಿಗೆ 72; ನಿವಾಸಕ್ಕೆ ಗಣ್ಯರು, ನೂರಾರು ಕಾರ್ಯಕರ್ತರು
Team Udayavani, Dec 9, 2018, 12:08 PM IST
ಹೊಸದಿಲ್ಲಿ: ಮಾಜಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಭಾನುವಾರ 72 ನೇ ಜನ್ಮದಿನಾಚಾರಣೆ ಆಚರಿಸುತ್ತಿದ್ದಾರೆ.
ದೆಹಲಿಯಲ್ಲಿರುವ ಸೋನಿಯಾ ಅವರ ನಿವಾಸಕ್ಕೆ ಕಾಂಗ್ರೆಸ್ನ ಪ್ರಮುಖ ನಾಯಕರು ಮತ್ತು ಗಣ್ಯರು ಆಗಮಿಸಿ ಶುಭಾಶಯಗಳನ್ನು ಸಲ್ಲಿಸುತ್ತಿದ್ದಾರೆ.
ನೂರಾರು ಕಾಂಗ್ರೆಸ್ ನಾಯಕರು ನಿವಾಸದ ಹೊರಗೆ ಜಮಾವಣೆಗೊಂಡಿದ್ದು ಸೋನಿಯಾ ಅವರ ಪರ ಜೈಕಾರಗಳನ್ನು ಕೂಗುತ್ತಿದ್ದಾರೆ.
ಪ್ರಧಾನಿ ಮೋದಿ ಅವರು ಟ್ವೀಟ್ ಮೂಲಕ ಶುಭಾಶಯ ಕೋರಿದ್ದು, ಸೋನಿಯಾ ಜಿ ಅವರಿಗೆ ಶುಭಾಶಯಗಳು. ನಾನು ಅವರ ದೀರ್ಘ ಮತ್ತು ಆರೋಗ್ಯಕರ ಜೀವನಕ್ಕಾಗಿ ಪ್ರಾರ್ಥಿಸುತ್ತೇನೆ. ಎಂದು ಬರೆದಿದ್ದಾರೆ.
ಡಿಎಂಕೆ ಅಧ್ಯಕ್ಷ ಎಂ.ಕೆ.ಸ್ಟಾಲಿನ್ ಮತ್ತು ಕನಿಮೋಳಿ ಅವರು ಸೋನಿಯಾ ಅವರ ನಿವಾಸಕ್ಕೆ ಆಗಮಿಸಿ ಶುಭ ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ