ಕಾಂಗ್ರೆಸ್ ಬೆದರಿಕೆ: ಬಿಜೆಪಿ
Team Udayavani, Dec 10, 2018, 9:15 AM IST
ಹೊಸದಿಲ್ಲಿ: ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರಾ ಸಂಸ್ಥೆಗಳ ಮೇಲೆ ದಾಳಿ ನಡೆಸಲಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ತನಿಖಾ ಸಂಸ್ಥೆಗಳಿಗೆ ಕಾಂಗ್ರೆಸ್ ಬೆದರಿಕೆ ಹಾಕುತ್ತಿದೆ ಎಂದು ಬಿಜೆಪಿ ವಕ್ತಾರ ಶಹನವಾಜ್ ಹುಸೇನ್ ಆರೋಪಿಸಿದ್ದಾರೆ. ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸುವ ಬಗ್ಗೆ ಪ್ರಧಾನಿ ಮೋದಿ ವಾಗ್ಧಾನ ಮಾಡಿದಂತೆ ನಡೆದುಕೊಳ್ಳುತ್ತಿದ್ದಾರೆ. ಕಾಂಗ್ರೆಸ್ ನಾಯಕರು ಮಾಡಿರುವ ಆರೋಪಗಳೆಲ್ಲವೂ ಸುಳ್ಳು. ಅಕ್ರಮ ಕಂಡು ಬಂದ ಹಿನ್ನೆಲೆಯಲ್ಲಿ ತನಿಖಾ ಸಂಸ್ಥೆಗಳು ಕಾನೂನಿನ ಅನ್ವಯ ಕ್ರಮ ಕೈಗೊಂಡಿವೆ. ಅದು ಅವರಿಗೆ ಭೀತಿ ಮೂಡಿಸಿದೆ ಎಂದು ಹುಸೇನ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ
Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್
MUST WATCH
ಹೊಸ ಸೇರ್ಪಡೆ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು