ಅಗಸ್ಟಾ ಮಧ್ಯವರ್ತಿ ಮೈಕಲ್ ಮತ್ತೆ ಐದು ದಿನ ಸಿಬಿಐ ಕಸ್ಟಡಿಗೆ
Team Udayavani, Dec 10, 2018, 5:05 PM IST
ಹೊಸದಿಲ್ಲಿ : ಅಗಸ್ಟಾ ವೆಸ್ಟ್ಲ್ಯಾಂಡ್ ವಿವಿಐಪಿ ಹೆಲಿಕಾಪ್ಟರ್ ಡೀಲ್ ಪ್ರಕರಣದ ಮಧ್ಯವರ್ತಿ ಕ್ರಿಶ್ಚಿಯನ್ ಮೈಕಲ್ ನನ್ನು ದಿಲ್ಲಿ ನ್ಯಾಯಾಲಯವೊಂದು ಐದು ದಿನಗಳ ಸಿಬಿಐ ಕಸ್ಟಡಿಗೆ ಒಪ್ಪಿಸಿದ್ದು ಆ ಮೂಲಕ ಆತನ ಕಸ್ಟಡಿ ತನಿಖಾ ಅವಧಿಯನ್ನು ವಿಸ್ತರಿಸಿದೆ.
ಈ ಮೊದಲಿನ ಐದು ದಿನಗಳ ಸಿಬಿಐ ರಿಮಾಂಡ್ ಅವಧಿ ಇಂದು ಮುಗಿದ ಹಿನ್ನೆಲೆಯಲ್ಲಿ ಮೈಕಲ್ ನನ್ನು ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಅರವಿಂದ ಕುಮಾರ್ ಅವರ ಮುಂದೆ ಹಾಜರುಪಡಿಸಲಾಯಿತು.
ಮೈಕಲ್ ತನಿಖೆಗೆ ಸಹಕರಿಸುತ್ತಿಲ್ಲವಾದ್ದರಿಂದ ಆತನನ್ನು ಇನ್ನೂ 9 ದಿನಗಳ ಕಸ್ಟಡಿಗೆ ಕೊಡಬೇಕೆಂದು ಸಿಬಿಐ ಕೋರಿತ್ತು. ಆದರೆ ನ್ಯಾಯಾಧೀಶರು ಆತನನ್ನು ಐದು ದಿನಗಳ ಕಸ್ಟಡಿಗೆ ಒಪ್ಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು