ಜಮ್ಮು ಕಾಶ್ಮೀರ : ಉಗ್ರರಿಂದ ಮೂವರು ಪೊಲೀಸರ ಹತ್ಯೆ
Team Udayavani, Dec 11, 2018, 3:51 PM IST
ಹೊಸದಿಲ್ಲಿ : ಜಮ್ಮು ಕಾಶ್ಮೀರದಲ್ಲಿ ಇಂದು ಮಂಗಳವಾರ ಶೋಪಿಯಾನ್ ಜಿಲ್ಲೆಯಲ್ಲಿ ಉಗ್ರರು ಮೂವರು ಪೊಲೀಸರನ್ನು ಕೊಂದಿರುವುದಾಗಿ ಮಾಧ್ಯಮ ವರದಿ ತಿಳಿಸಿದೆ.
ಪೊಲೀಸರು ಅಲ್ಪಸಂಖ್ಯಾಕರ ಪ್ರದೇಶವನ್ನು ಕಾವಲು ಕಾಯುತ್ತಿರುವಾಗ ಉಗ್ರರು ಅವರ ಮೇಲೆ ದಾಳಿ ನಡೆಸಿ ಮೂವರನ್ನು ಕೊಂದರೆಂದು ವರದಿಗಳು ತಿಳಿಸಿವೆ.
ಶೋಪಿಯಾನ್ ಜಿಲ್ಲೆಯ ಝೈನ್ಪೋರಾ ದಲ್ಲಿ ಈ ಘಟನೆ ನಡೆದಿದೆ. ಉಗ್ರರು ಗಾರ್ಡ್ ಗಳ ಕೊಠಡಿಯನ್ನು ಪ್ರವೇಶಿಸಿ ಅಲ್ಲಿದ್ದ ನಾಲ್ವರು ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿದರು. ನಾಲ್ಕನೇ ಪೊಲೀಸ್ ಸಿಬಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ವರದಿ ತಿಳಿಸಿದೆ.
ಮೃತರನ್ನು ಅಬ್ದುಲ್ ಮಜೀದ್, ಮನ್ಸೂರ್ ಅಹ್ಮದ್ ಮತ್ತು ಮೊಹಮ್ಮದ್ ಅಮೀನ್ ಎಂದು ಗುರುತಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ