ನೂತನ ಆರ್ಬಿಐ ಗವರ್ನರ್ ಆಗಿ ಶಕ್ತಿಕಾಂತ ದಾಸ್ ನೇಮಕ
Team Udayavani, Dec 11, 2018, 7:11 PM IST
ಹೊಸದಿಲ್ಲಿ : ಊರ್ಜಿತ್ ಪಟೇಲ್ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಕೇಂದ್ರ ಸರಕಾರ ಇಂದು ಮಂಗಳವಾರ ಶಕ್ತಿಕಾಂತ ದಾಸ್ ಅವರನ್ನು ಭಾರತೀಯ ರಿಸರ್ವ್ ಬ್ಯಾಂಕಿನ ನೂತನ ಗವರ್ನರ್ ಆಗಿ ನೇಮಿಸಿತು.
ಈ ಬಗ್ಗೆ ಸಚಿವ ಸಂಪುಟದ ನೇಮಕಾತಿ ಸಮಿತಿಯು ಇಂದು ಮಂಗಳವಾರ ಅಧಿಸೂಚನೆಯೊಂದನ್ನು ಹೊರಡಿಸಿತು.
ಶಕ್ತಿಕಾಂತ ದಾಸ್ ಅವರು ದಿಲ್ಲಿಯ ಸೈಂಟ್ ಸ್ಟೀಫನ್ ಕಾಲೇಜಿನ ಹಳೆ ವಿದ್ಯಾರ್ಥಿ; ಮಾಜಿ ಹಣಕಾಸು ಕಾರ್ಯದರ್ಶಿ ಮತ್ತು ಹಣಕಾಸು ಆಯೋಗದ ಹಾಲಿ ಸದಸ್ಯ.
ಮಾಜಿ ಸರಕಾರಿ ಅಧಿಕಾರಿ ಶಕ್ತಿಕಾಂತ ದಾಸ್ ಅವರು 15ನೇ ಹಣಕಾಸು ಆಯೋಗದ ಸದಸ್ಯರಾಗಿದ್ದು 2018ರ ಜಿ20 ಶೃಂಗದಲ್ಲಿ ಅವರನ್ನು ಭಾರತದ ಶೇರ್ಪಾ ಎಂದು ನೇಮಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ