ಮೆಹುಲ್ ಚೋಕ್ಸಿ ವಿರುದ್ಧ ಇಂಟರ್ ಪೋಲ್ ರೆಡ್ ಕಾರ್ನರ್ ನೊಟೀಸ್
Team Udayavani, Dec 13, 2018, 12:12 PM IST
ಹೊಸದಿಲ್ಲಿ : ತನ್ನ ಸೋದರ ಸಂಬಂಧಿ ನೀರವ್ ಮೋದಿ ಜತೆಗೂಡಿ ಪಂಜಾಬ್ ನ್ಯಾಶನಲ್ ಬ್ಯಾಂಕಿಗೆ 13,000 ಕೋಟಿ ರೂ. ವಂಚಿಸಿ ವಿದೇಶಕ್ಕೆ ಪಲಾಯನ ಮಾಡಿರುವ ಬಿಲಿಯಾಧಿಪತಿ ವಜ್ರಾಭರಣ ಉದ್ಯಮಿ ಮೆಹುಲ್ ಚೋಕ್ಸಿ ವಿರುದ್ಧ ಇಂಟರ್ ಪೋಲ್, ರೆಡ್ ಕಾರ್ನರ್ ನೊಟೀಸ್ ಜಾರಿ ಮಾಡಿದೆ ಎಂದು ಅಧಿಕಾರಿಗಳು ಇಂದು ಗುರುವಾರ ತಿಳಿಸಿದ್ದಾರೆ.
ಸಿಬಿಐ ವಕ್ತಾರ ಅಭಿಷೇಕ್ ದಯಾಳ್ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ, “ಸಿಬಿಐ ಕೋರಿಕೆ ಪ್ರಕಾರ ಇಂಟರ್ ಪೋಲ್ ಮೆಹುಲ್ ಚೋಕ್ಸಿ ವಿರುದ್ಧ ರೆಡ್ ಕಾರ್ನರ್ ನೊಟೀಸ್ ಜಾರಿ ಮಾಡಿದೆ’ ಎಂದು ತಿಳಿಸಿದರು.
ತಾನು ಮತ್ತು ತನ್ನ ಕಂಪೆನಿಗಳು ಬ್ಯಾಂಕಿಗೆ 7,000 ಕೋಟಿ ರೂ. ವಂಚಿಸಿದುದನ್ನು ಅನುಸರಿಸಿ ಮೆಹುಲ್ ಚೋಕ್ಸಿ ಈ ವರ್ಷ ಜನವರಿಯಲ್ಲಿ ವಿದೇಶಕ್ಕೆ ಪಲಾಯನ ಮಾಡಿ ಆಂಟಿಗಾ ಪೌರತ್ವ ಪಡೆದಿರುವುದಾಗಿ ವರದಿಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ
Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ
Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
MUST WATCH
ಹೊಸ ಸೇರ್ಪಡೆ
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
Pavagada: ಬೈಕ್ ಗೆ ಕಾಡು ಹಂದಿ ಡಿಕ್ಕಿಯಾಗಿ ಸವಾರ ಸಾವು
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ
T20 World Cup; ರೋಹಿತ್, ವಿರಾಟ್ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?