ಗುಜರಾತ್ : 9ನೇ ತರಗತಿ ವಿದ್ಯಾರ್ಥಿಯಿಂದ 11ರ ಬಾಲಕಿಯ ಮೇಲೆ ರೇಪ್
Team Udayavani, Dec 14, 2018, 11:02 AM IST
ಪಾಲನಪುರ : ಹನ್ನೊಂದು ವರ್ಷ ಪ್ರಾಯದ ಹುಡುಗಿಯನ್ನು 9ನೇ ತರಗತಿಯ ವಿದ್ಯಾರ್ಥಿಯಾಗಿರುವ ನೆರೆಮನೆ ಹುಡುಗ ಅತ್ಯಾಚಾರ ಗೈದಿರುವ ಘಟನೆ ಗುಜರಾತ್ನ ದಾಂತಾ ತೆಹಶೀಲ್ನ ಗ್ರಾಮವೊಂದರಲ್ಲಿ ನಡೆದಿರುವುದು ವರದಿಯಾಗಿದೆ.
ಹುಡುಗಿಯನ್ನು ಉಪಾಯದಿಂದ ಮನೆ ಸಮೀಪದ ಹೊಲಕ್ಕೆ ಕರೆದೊಯ್ದ ಹುಡುಗ ಅಲ್ಲಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಆತನ ಅಪ್ರಾಪ್ತ ವಯಸ್ಸಿನವನಾಗಿರುವುದರಿಂದ ಆತನನ್ನು ಬಂಧಿಸಿಲ್ಲ; ವಶಕ್ಕೆ ತೆಗೆದುಕೊಂಡಿದ್ದೇವೆ ಎಂದು ಪೊಲೀಸ್ ಇನ್ಸ್ಪೆಕ್ಟರ್ ಬಿ ಕೆ ಗೋಸ್ವಾಮಿ ತಿಳಿಸಿದ್ದಾರೆ.
ತನ್ನ ಮೇಲಾದ ಅತ್ಯಾಚಾರವನ್ನು ಹುಡುಗಿಯ ಮನೆಯವರಿಗೆ ತಿಳಿಸಿದ ಕೂಡಲೇ ಅವರು ಪೊಲೀಸರಿಗೆ ದೂರು ನೀಡಿದರು. ಆ ಪ್ರಕಾರ ಹುಡುಗನನ್ನು ವಶಕ್ಕೆ ತೆಗೆದುಕೊಂಡ ಪೊಲೀಸರು ಐಪಿಸಿ ಸೆ.376 ಮತ್ತು ಪೋಕ್ಸೋ ಕಾಯಿದೆಯಡಿ ಕೇಸು ದಾಖಲಿಸಿಕೊಂಡಿದ್ದಾರೆ ಎಂದು ಗೋಸ್ವಾಮಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ