ರಾಜಸ್ಥಾನ ಸಿಎಂ ಗೆಹ್ಲೋಟ್, ಡೆಪ್ಯುಟಿ ಸಿಎಂ ಪೈಲಟ್ ಪ್ರಮಾಣ ವಚನ
Team Udayavani, Dec 17, 2018, 12:15 PM IST
ಜೈಪುರ : ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಅಶೋಕ್ ಗೆಹ್ಲೋಟ್ ಮತ್ತು ಉಪ ಮುಖ್ಯಮಂತ್ರಿಯಾಗಿ ಸಚಿನ್ ಪೈಲಟ್ ಅವರಿಂದು ಬೆಳಗ್ಗೆ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲರು ಉಭಯತರಿಗೆ ಪ್ರಮಾಣ ವಚನ ಬೋಧಿಸಿದರು.
ಕಳೆದ ಡಿ.11ರಂದು ಕಾಂಗ್ರೆಸ್ ಪಕ್ಷ 199 ಸದಸ್ಯ ಬಲದ ರಾಜಸ್ಥಾನ ವಿಧಾನಸಭೆಯ 99 ಸ್ಥಾನಗಳನ್ನು ಗೆದ್ದು ಏಕೈಕ ಅತೀ ದೊಡ್ಡ ಪಕ್ಷವಾಗಿ ಮೂಡಿಬಂದಿತ್ತು.
ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ಜೈಪುರದ ಐತಿಹಾಸಿಕ ಆಲ್ಬರ್ಟ್ ಹಾಲ್ ನಲ್ಲಿ ನಡೆಸಲಾಗಿತ್ತು. ಕಾಂಗ್ರೆಸ್ ನಾಯಕರು ಮತ್ತು ವಿರೋಧ ಪಕ್ಷ ನಾಯಕರು ಸಮಾರಂಭದಲ್ಲಿ ಉಪಸ್ಥಿರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ