ನಾಳೆ ಜಿಸ್ಯಾಟ್ 7ಎ ಉಡಾವಣೆ
Team Udayavani, Dec 18, 2018, 6:40 AM IST
ಹೊಸದಿಲ್ಲಿ: ದೇಶದ 35ನೇ ಸಂವಹನ ಉಪಗ್ರಹ ಉಡಾವಣೆಗೆ ಇಸ್ರೋ ಸಜ್ಜಾಗಿದ್ದು, ಡಿ. 19ರಂದು ಜಿಸ್ಯಾಟ್ 7ಎ ಅನ್ನು ಉಡಾವಣೆ ಮಾಡಲಾಗುತ್ತಿದೆ.
ಜಿಎಸ್ಎಲ್ವಿ ಎಫ್11 ರಾಕೆಟ್ ಬಳಸಿ ಮಾಡುವ ಉಡಾವಣೆಗೆ ಕ್ಷಣ ಗಣನೆ ಆರಂಭ ವಾಗಿದೆ. ಇದರ ಆಯುಷ್ಯ ಎಂಟು ವರ್ಷಗಳಾಗಿದ್ದು, ಶ್ರೀಹರಿ ಕೋಟಾದ ಸತೀಶ್ ಧವನ್ ಬಾಹ್ಯಾ ಕಾಶ ನೆಲೆಯಿಂದ ಉಡಾ ವಣೆ ಮಾಡ ಲಾಗುತ್ತದೆ. ಇದು ಸೇನೆಯ ಸಂವಹನಕ್ಕೆ ನೆರವು ನೀಡಲಿದ್ದು, ಡ್ರೋನ್ಗಳ ನಿಯಂತ್ರಣಕ್ಕೂ ಮಹತ್ವದ್ದಾಗಿರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ