ಅಗಸ್ಟಾ: ಕ್ರಿಶ್ಚಿಯನ್ ಮೈಕೆಲ್ ಗೆ ಡಿ.28ರ ವರೆಗೆ ನ್ಯಾಯಾಂಗ ಕಸ್ಟಡಿ
Team Udayavani, Dec 19, 2018, 4:23 PM IST
ಹೊಸದಿಲ್ಲಿ : ಅಗಸ್ಟಾ ವೆಸ್ಟ್ಲ್ಯಾಂಡ್ ವಿವಿಐಪಿ ಹೆಲಿಕಾಪ್ಟರ್ ಖರೀದಿ ಹಗರಣದಲ್ಲಿನ ಮಧ್ಯವರ್ತಿ ಕ್ರಿಶ್ಚಿಯನ್ ಮೈಕೆಲ್ ನನ್ನು ಇಂದು ಬುಧವಾರ ದಿಲ್ಲಿ ಕೋರ್ಟ್ ಡಿ.28ರ ವರೆಗಿನ ಅವಧಿಯಲ್ಲಿ ಹತ್ತು ದಿನಗಳ ನ್ಯಾಯಾಂಗ ಕಸ್ಟಡಿಗೆ ಒಪ್ಪಿಸಿದೆ.
57ರ ಹರೆಯದ ಬ್ರಿಟಿಷ್ ಪ್ರಜೆಯ ಸಿಬಿಐ ಕಸ್ಟಡಿ ಇಂದು ಬುಧವಾರ ಕೊನೆಗೊಂಡಿದೆ. ಆತನ ಲಾಯರ್ ಆಲ್ಜೊà ಕೆ ಜೋಸೆಫ್ ಅವರು ಮೈಕೆಲ್ ಡಿಸ್ಲೆಕ್ಸಿಯಾ ಕಾಯಿಲೆಯಿಂದ ಬಳಲುತ್ತಿದ್ದಾನೆ ಎಂದು ಕೋರ್ಟಿಗೆ ತಿಳಿಸಿದರು.
3,600 ಕೋಟಿ ರೂ. ವಿವಿಐಪಿ ಹೆಲಿಕಾಪ್ಟರ್ ಖರೀದಿ ಹಗರಣದಲ್ಲಿ ಮೈಕಲ್ ಹೆಸರು 2012ರಲ್ಲಿ ಕಾಣಿಸಿಕೊಂಡಿತ್ತು. ಆತನು ಮೂವರು ಮಧ್ಯವರ್ತಿಗಳಲ್ಲಿ ಒಬ್ಬನಾಗಿದ್ದ. ಇನ್ನಿಬ್ಬರು ಮಧ್ಯವರ್ತಿಗಳೆಂದರೆ ರಾಲ್ಫ್ ಗಿಡೋ ಹೆಶ್ಕ್ ಮತ್ತು ಕಾರ್ಲೋ ಗೆರೋಸಾ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…