ಮುಂಬಯಿ : ಐಷಾರಾಮಿ ಹೊಟೇಲ್ವೊಂದರಲ್ಲಿ ಭಾರಿ ಅಗ್ನಿ ಅವಘಡ
Team Udayavani, Dec 20, 2018, 10:37 AM IST
ಮುಂಬಯಿ: ನಗರದ ದಕ್ಷಿಣ ಭಾಗದಲ್ಲಿರುವ ಐಷಾರಾಮಿ ಹೊಟೇಲ್ವೊಂದರಲ್ಲಿ ಗುರುವಾರ ರಾತ್ರಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಅದೃಷ್ಟವಷಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ.
ನಾರಿಮನ್ ಪಾಯಿಂಟ್ನಲ್ಲಿರುವ ಟ್ರಿಡೆಂಟ್ ಹೊಟೇಲ್ನ ನೆಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ವ್ಯಾಪಿಸಿದೆ.
ಅಗ್ನಿ ಶಾಮಕ ದಳದ ಸಿಬಂದಿಗಳು ಸ್ಥಳಕ್ಕಾಗಮಿಸಿ ಬೆಂಕಿಯನ್ನು ತಹಬದಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ. 2 ನೇ ಹಂತದ ಬೆಂಕಿ ಎಂದು ಅಗ್ನಿ ಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.
ಅಂಧೇರಿಯಲ್ಲಿ ಸೋಮವಾರ ಇಎಸ್ಐಸಿ ಕಾಮ್ನಗರ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿ 9 ಮಂದಿ ಸಾವನ್ನಪ್ಪಿ 175 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು