UP ಸಾರ್ವಜನಿಕ ಸ್ಥಳದಲ್ಲಿ ನಮಾಜಿಗೆ ಅವಕಾಶ ಇಲ್ಲ: ಓವೈಸಿ ಆಕ್ರೋಶ


Team Udayavani, Dec 26, 2018, 11:31 AM IST

namaz-public-place-700.jpg

ಹೊಸದಿಲ್ಲಿ : ಉತ್ತರ ಪ್ರದೇಶದ ನೋಯ್ಡಾದ ಸೆಕ್ಟರ್‌ 58ರ ಖಾಲಿ ಪ್ರದೇಶದಲ್ಲಿ ಪ್ರಾರ್ಥನೆ ನಡೆಸುವುದಕ್ಕೆ ತಮ್ಮ ನೌಕರರಿಗೆ ಬಿಡಕೂಡದು ಎಂದು ಉತ್ತರ ಪ್ರದೇಶ ಪೊಲೀಸರು ಬಹು ರಾಷ್ಟ್ರೀಯ ಕಂಪೆನಿಗಳಿಗೆ ಮತ್ತು ಕೈಗಾರಿಕಾ ಘಟಕಗಳಿಗೆ ಆದೇಶ ಹೊರಡಿಸಿರುವುದನ್ನು ಎಐಎಂಐಎಂ ಪಕ್ಷದ ಮುಖ್ಯಸ್ಥ ಅಸಾದುದ್ದೀನ್‌ ಓವೈಸಿ ಖಂಡಿಸಿದ್ದಾರೆ.

ಯಾರಿಗೂ ತೊಂದರೆ, ಅಡಚಣೆ ಉಂಟಾಗದ ಖಾಲಿ ಸಾರ್ವಜನಿಕ ಸ್ಥಳದಲ್ಲಿ ನಮಾಜು ಸಲ್ಲಿಸಿದರೆ ಅದರಿಂದ ಶಾಂತಿ, ನಮ್ಮದೆ, ಸಾಮರಸ್ಯಕ್ಕೆ ಧಕ್ಕೆ ಆಗುವುದು ಹೇಗೆ ? ಎಂದು ಓವೈಸಿ ಪ್ರಶ್ನಿಸಿದ್ದಾರೆ. 

ನೋಯ್ಡಾದ ಸೆಕ್ಟರ್‌ 58ರ ಸಾರ್ವಜನಿಕ ಖಾಲಿ ಸ್ಥಳದಲ್ಲಿ ನಮಾಜು ನಡೆಸುವುದರಿಂದ ಸಾರ್ವಜನಿಕರಿಗೆ ತೊಂದರೆ, ಅಡಚಣೆ ಉಂಟಾಗುತ್ತದೆ ಎಂದು ಪೊಲೀಸರು ಬಹು ರಾಷ್ಟ್ರೀಯ ಕಂಪೆನಿಗಳಿಗೆ ಮತ್ತು ಕೈಗಾರಿಕಾ ಘಟಕಗಳಿಗೆ ನೊಟೀಸ್‌ ಜಾರಿ ಮಾಡಿ ತಮ್ಮ ಉದ್ಯೋಗಿಗಳಿಗೆ ಅಲ್ಲಿ ಪ್ರಾರ್ಥನೆ ನಡೆಸುವುದನ್ನು ನಿರ್ಬಂಧಿಸಬೇಕು ಎಂದು ಉತ್ತರ ಪ್ರದೇಶ ಪೊಲೀಸರು ನೊಟೀಸು ಜಾರಿ ಮಾಡಿದ್ದರು. 

ಒಟ್ಟಿನಲ್ಲಿ ಮುಸಲ್ಮಾನರಿಗೆ ನೀವು ಏನೇ ಮಾಡಿದರೂ ತಪ್ಪು ನಿಮ್ಮದೇ ಎಂಬ ಸಂದೇಶ ಈ ಆದೇಶದಲ್ಲಿ ಅಡಕವಾಗಿರುವಂತಿದೆ. ಇಲ್ಲದಿದ್ದರೆ ಉದ್ಯೋಗಿಗಳು ತಮ್ಮ ವೈಯಕ್ತಿಕ ನೆಲೆಯಲ್ಲಿ  ಸಲ್ಲಿಸುವ ಪ್ರಾರ್ಥನೆಗೆ ಬಹು ರಾಷ್ಟ್ರೀಯ ಕಂಪೆನಿಗಳನ್ನು ಹೊಣೆಗಾರರನ್ನಾಗಿ ಮಾಡುವುದು ಎಷ್ಟು ಸರಿ? ಎಂದು ಓವೈಸಿ ಪ್ರಶ್ನಿಸಿದ್ದಾರೆ. 

ಟಾಪ್ ನ್ಯೂಸ್

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Dandeli: ಮದುವೆಗೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ… 8 ಮಂದಿಗೆ ಗಾಯ

Dandeli: ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ.. ಮಕ್ಕಳು ಸೇರಿ 8 ಮಂದಿಗೆ ಗಾಯ

Praveen Nettar Case; Arrest of main accused Mustafa Paychar of Sulya

Praveen Nettar Case; ಪ್ರಮುಖ ಆರೋಪಿ ಸುಳ್ಯದ ಮುಸ್ತಫಾ ಪೈಚಾರ್ ಬಂಧನ

ಪಾಕ್‌ಗೆ ಗೌರವ ಕೊಡಿ… ಇಲ್ಲವಾದಲ್ಲಿ ಅಣುಬಾಂಬ್ ಹಾಕುತ್ತಾರೆ: ಮಣಿಶಂಕರ್ ಅಯ್ಯರ್ ಹೇಳಿಕೆ

Pak ಬಳಿ ಅಣುಬಾಂಬ್ ಇದೆ ಅವರಿಗೆ ಗೌರವ ಕೊಡಿ… ಕಾಂಗ್ರೆಸ್ ನಾಯಕನ ವಿವಾದಾತ್ಮಕ ಹೇಳಿಕೆ

movies

Sandalwood; ಇಂದು ತೆರೆಗೆ ಬರುತ್ತಿದೆ ನಾಲ್ಕು ಸಿನಿಮಾಗಳು

Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ

Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ

Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು

Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪಾಕ್‌ಗೆ ಗೌರವ ಕೊಡಿ… ಇಲ್ಲವಾದಲ್ಲಿ ಅಣುಬಾಂಬ್ ಹಾಕುತ್ತಾರೆ: ಮಣಿಶಂಕರ್ ಅಯ್ಯರ್ ಹೇಳಿಕೆ

Pak ಬಳಿ ಅಣುಬಾಂಬ್ ಇದೆ ಅವರಿಗೆ ಗೌರವ ಕೊಡಿ… ಕಾಂಗ್ರೆಸ್ ನಾಯಕನ ವಿವಾದಾತ್ಮಕ ಹೇಳಿಕೆ

Controversy: ಬಿಜೆಪಿ ನಾಯಕನ ಅಪ್ರಾಪ್ತ ಪುತ್ರನಿಂದ ಮತದಾನ; ವಿವಾದಿತ ವಿಡಿಯೋ ವೈರಲ್‌

Controversy: ಬಿಜೆಪಿ ನಾಯಕನ ಅಪ್ರಾಪ್ತ ಪುತ್ರನಿಂದ ಮತದಾನ; ವಿವಾದಿತ ವಿಡಿಯೋ ವೈರಲ್‌

police crime

Sandeshkhali ಪ್ರಕರಣಕ್ಕೆ ದಿಢೀರ್‌ ತಿರುವು : ಇಬ್ಬರು ಸಂತ್ರಸ್ತೆಯರಿಂದ ದೂರು ವಾಪಸ್‌!

1-wqewqeqeqw

BJP ನಾಯಕಿ ವಿವಾದ: ಒವೈಸಿಗೆ 15 ನಿಮಿಷ ಬೇಕು,ನಮಗಾದ್ರೆ 15 ಸೆಕೆಂಡ್‌

bjp-congress

Hindu ಸಂಖ್ಯೆ ಕುಸಿತ: ಕೈ-ಕಮಲ ವಾಕ್ಸಮರ!

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Dandeli: ಮದುವೆಗೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ… 8 ಮಂದಿಗೆ ಗಾಯ

Dandeli: ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ.. ಮಕ್ಕಳು ಸೇರಿ 8 ಮಂದಿಗೆ ಗಾಯ

ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ ಆಚರಣೆ

Kalaburagi; ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ ಆಚರಣೆ

Raichur; ಶ್ರೀ ಬಸವೇಶ್ವರ ಜಯಂತಿ ಆಚರಣೆ

Raichur; ಶ್ರೀ ಬಸವೇಶ್ವರ ಜಯಂತಿ ಆಚರಣೆ

Praveen Nettar Case; Arrest of main accused Mustafa Paychar of Sulya

Praveen Nettar Case; ಪ್ರಮುಖ ಆರೋಪಿ ಸುಳ್ಯದ ಮುಸ್ತಫಾ ಪೈಚಾರ್ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.