ನವಜಾತ ಶಿಶುವಿನ ಬೆರಳು ಕತ್ತರಿಸಿದ ತಾಯಿ

Team Udayavani, Dec 30, 2018, 12:30 AM IST

103.jpg

ಖಾಂಡ್ವಾ (ಮಧ್ಯಪ್ರದೇಶ): ಎರಡೂ ಕೈ ಹಾಗೂ ಕಾಲುಗಳಲ್ಲಿ ಹೆಚ್ಚುವರಿ ಬೆರಳುಗಳನ್ನು ಹೊಂದಿದ್ದ ನವಜಾತ ಶಿಶುವೊಂದರ ಹೆಚ್ಚುವರಿ ಬೆರಳುಗಳನ್ನು ಆ ಮಗುವಿನ ತಾಯಿಯೇ ಕತ್ತರಿಸಿ ಹಾಕಿದ ಪರಿಣಾಮ ಮಗು ಸಾವನ್ನಪ್ಪಿದೆ. ಈ ಹೃದಯ ವಿದ್ರಾವಕ ಘಟನೆ ನಡೆದಿರುವುದು ಖಾಂಡ್ವಾ ಜಿಲ್ಲೆಯ ಸಂದರ್‌ದೇವ್‌ ಹಳ್ಳಿಯಲ್ಲಿ. ಆದಿವಾಸಿ ಸಮುದಾಯಕ್ಕೆ ಸೇರಿದ ತಾರಾಬಾಯಿ ಎಂಬಾಕೆಗೆ ಡಿ. 22ರಂದು ಹೆಣ್ಣು ಮಗು ಜನಿಸಿತ್ತು. ಹುಟ್ಟುತ್ತಲೇ ಎರಡೂ ಕೈಗಳು, ಕಾಲುಗಳಲ್ಲಿ ತಲಾ 6 ಬೆರಳುಗಳಿದ್ದವು. ಇದನ್ನು ನೋಡಿದ ತಾಯಿ, ಮುಂದೆ ತನ್ನ ಮಗಳನ್ನು ಮದುವೆಯಾಗಲು ಯಾರೂ ಬರಲಾರರು ಎಂದು ಭೀತಿಗೊಂಡು ಮಗುವಿನ ಹೆಚ್ಚುವರಿ ಬೆರಳುಗಳನ್ನು ಕತ್ತರಿಸಿದ್ದಾಳೆ. ಪರಿಣಾಮ ಮಗು ಮೃತಪಟ್ಟಿದೆ. ಪೊಲೀಸರು ಹಳ್ಳಿಗೆ ಆಗಮಿಸಿ ಅಂತ್ಯಸಂಸ್ಕಾರವಾಗಿದ್ದ ಮಗುವಿನ ಮೃತದೇಹ ಹೊರತಗೆದು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಿ ತನಿಖೆ ಮುಂದುವರಿಸಿದ್ದಾರೆ.

ಟಾಪ್ ನ್ಯೂಸ್

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.