ಜಮ್ಮು ಗಡಿಯಲ್ಲಿ ಭಾರೀ ಹಿಮಪಾತ ; ಸೈನಿಕ ಬಲಿ, ಇನ್ನೋರ್ವನಿಗೆ ಗಾಯ
Team Udayavani, Jan 3, 2019, 9:56 AM IST
ಜಮ್ಮು: ಪೂಂಚ್ನ ಅಂತರಾಷ್ಟ್ರೀಯ ಗಡಿ ನಿಯಂತ್ರಣ ರೇಖೆ ಬಳಿ ಬುಧವಾರ ಭಾರೀ ಹಿಮಪಾತ ಸಂಭವಿಸಿ ಸೈನಿಕರೊಬ್ಬರು ಸಮಾಧಿಯಾಗಿದ್ದು, ಇನ್ನೋರ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ನಸುಕಿನ 4 ಗಂಟೆಯ ವೇಳೆಗೆ ಸೇನಾ ಪೋಸ್ಟ್ ಮೇಲೆ ಹಿಮದ ಗುಡ್ಡೆ ಕುಸಿದು ಅವಘಡ ಸಂಭವಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಹಿಮದ ಅಡಿಯಲ್ಲಿ ಸಿಲುಕಿದ್ದ ಇಬ್ಬರು ಯೋಧರನ್ನು ತಕ್ಷಣ ಕಾರ್ಯಾಚರಣೆ ನಡೆಸಿ ಮೇಲಕ್ಕೆತ್ತಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಲ್ಯಾನ್ಸ್ ನಾಯಕ್ ಸಪನ್ ಮೆಹ್ರಾ ಅವರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದರು. ಇನ್ನೋರ್ವ ಯೋಧರಿಗೆ ಚಿಕಿತ್ಸೆ ಮುಂದುವರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ