ಉತ್ತರ ಪ್ರದೇಶ : ಎಸ್‌ಪಿ, ಬಿಎಸ್‌ಪಿ ಸೀಟು ಹಂಚಿಕೆ ಸೂತ್ರ ಇಂದು ಪ್ರಕಟ

Team Udayavani, Jan 11, 2019, 5:28 AM IST

maya-akhilesh-700.jpg

ಹೊಸದಿಲ್ಲಿ : ಕಾಂಗ್ರೆಸ್‌ ಪಕ್ಷವನ್ನು ದೂರ ಇರಿಸಿ ಪರಸ್ಪರ ಚುನವಾಣಾ ಮೈತ್ರಿ ಮಾಡಿಕೊಂಡಿರುವ ಬಹುಜನ ಸಮಾಜ ಪಕ್ಷ (ಬಿಎಸ್‌ಪಿ)ದ ಪರಮೋಚ್ಚ ನಾಯಕಿ ಮಾಯಾವತಿ ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖೀಲೇಶ್‌ ಯಾದವ್‌ ಅವರು ಇಂದು ಶನಿವಾರ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಉಭಯ ಪಕ್ಷಗಳ ಒಳಗಿನ ಸೀಟು ಹಂಚಿಕೆ ಸೂತ್ರವನ್ನು ಪ್ರಕಟಿಸಲಿದ್ದಾರೆ. 

ಉತ್ತರ ಪ್ರದೇಶದಲ್ಲಿ ಒಟ್ಟು 80 ಲೋಕಸಭಾ ಸೀಟುಗಳಿವೆ. ಎಸ್‌ಪಿ ಮತ್ತು ಬಿಎಸ್‌ಪಿ ಗೆ ಉತ್ತರ ಪ್ರದೇಶದಲ್ಲಿ ತಮ್ಮದೇ ಭದ್ರಕೋಟೆಗಳಿದ್ದು  ಅಲ್ಲಿನ ಸೀಟುಗಳನ್ನು ಪರಸ್ಪರರು ಬಾಚಿಕೊಳ್ಳುವ ಉದ್ದೇಶದಲ್ಲಿ ಅನ್ಯ ಎದುರಾಳಿ ಪಕ್ಷಗಳಿಗೆ ಮತ ಹರಿದು ಹೋಗುವುದನ್ನು ತಡೆದು ತಾವು ವಿಜಯಿಗಳಾಗುವ ರಣತಂತ್ರ ಹೊಂದಿವೆ.

ಉತ್ತರ ಪ್ರದೇಶದಲ್ಲಿ ತಮ್ಮ ಪಕ್ಷಗಳು ಬಲಿಷ್ಠವಾಗಿರುವಾಗ ತಾವೇಕೆ ಕಾಂಗ್ರೆಸ್‌ಗೆ ಮಣೆ ಹಾಕಬೇಕು ಎಂಬ ಧೋರಣೆಯನ್ನು ಎಸ್‌ಪಿ – ಬಿಎಸ್‌ಪಿ ಹೊಂದಿರುವುದು ಸ್ಪಷ್ಟವಿದೆ. ಆ ಕಾರಣಕ್ಕೆ ಅವು ಪರಸ್ಪರ ಕೈ ಜೋಡಿಸಿ, ಕಾಂಗ್ರೆಸ್‌ ಪಕ್ಷವನ್ನು  ತಮ್ಮ ಮೈತ್ರಿಕೂಟದಿಂದ ಹೊರಗಿಟ್ಟಿವೆ.  

ಎಸ್‌ಪಿ ಮತ್ತು ಬಿಎಸ್‌ಪಿಗೆ ಆರ್‌ಎಲ್‌ಡಿ (ರಾಷ್ಟ್ರೀಯ ಲೋಕ ದಳ) ಕೂಡ ಮಿತ್ರ ಪಕ್ಷವೇ ಆಗಿದೆ. ಆದರೆ ಅದಕ್ಕೆ ಹೆಚ್ಚೆಂದರೆ ಮೂರು ಸೀಟುಗಳನ್ನು ಮಾತ್ರವೇ ಬಿಟ್ಟುಕೊಡುವ ಸಾಧ್ಯತೆ ಇದೆ ಎನ್ನಲಾಗಿದೆ. 

ಗೋರಖ್‌ಪುರ (ಉ.ಪ್ರ. ಸಿಎಂ ಯೋಗಿ ಆದಿತ್ಯನಾತ್‌ ಕ್ಷೇತ್ರ) ಮತ್ತು ಫ‌ೂಲ್‌ಪುರ (ಡಿಸಿಎಂ  ಕ್ಷೇತ್ರ) ಲೋಕಸಭಾ  ಉಪ ಚುನಾವಣೆಯಲ್ಲಿ ಈಚೆಗೆ ಇದೇ ರಣ ತಂತ್ರ ಅನುಸರಿಸಿದ್ದ ಎಸ್‌ಪಿ, ಬಿಎಸ್‌ಪಿ ಪಕ್ಷಗಳು ಭರ್ಜರಿ ವಿಜಯ ದಾಖಲಿಸಿ ಬಿಜೆಪಿಯನ್ನು ಮಣ್ಣು ಮುಕ್ಕಿಸಿದ್ದವು. 

ಟಾಪ್ ನ್ಯೂಸ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-review

Movie Review: ಒಂದು ಸರಳ ಪ್ರೇಮ ಕಥೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.