ಉ.ಪ್ರದೇಶ : ಮದ್ಯ ಸೇವನೆ ತಡೆದ ಪತ್ನಿಯನ್ನು ಗುಂಡಿಟ್ಟು ಕೊಂದ ಪತಿ
Team Udayavani, Jan 11, 2019, 5:39 AM IST
ಮುಜಫರನಗರ, ಉತ್ತರ ಪ್ರದೇಶ : ಮದ್ಯ ಸೇವನೆ ತಡೆದ ಪತ್ನಿಯನ್ನು ಪತಿರಾಯ ಗುಂಡಿಟ್ಟು ಕೊಂದ ಘಟನೆ ಉತ್ತರ ಪ್ರದೇಶದ ಶರಣ್ಪುರ ಜಿಲ್ಲೆಯ ಬಡಗಾಂವ್ ಪೊಲೀಸ್ ಠಾಣೆ ವ್ಯಾಪ್ತಿಯ ಜಡೋದಾ ಗ್ರಾಮದಲ್ಲಿ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಮೃತ ಮಹಿಳೆಯನ್ನು ನಿಲೀಮಾ (28) ಎಂದು ಗುರುತಿಸಲಾಗಿದೆ. ಆಕೆಯನ್ನು ತನ್ನ ಪರವಾನಿಗೆ ಇದ್ದ ಪಿಸ್ತೂಲಿನಿಂದ ಗುಂಡಿಟ್ಟು ಕೊಂದ ಪತಿ ಸಂಜೀವ್ ಕುಮಾರ್ ಘಟನೆಯ ಬಳಿಕ ತಲೆಮರೆಸಿಕೊಂಡಿದ್ದು ಪೊಲೀಸರು ಆತನನ್ನು ಹುಡುಕಾಡುತ್ತಿದ್ದಾರೆ.
ಪೊಲೀಸರು ಕೊಲೆ ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ಸಹರಣಪುರ ಎಸ್ಎಸ್ಪಿ ದಿನೇಶ್ ಕುಮಾರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್