ದಿಲ್ಲಿ : ಪಾಕಿಸ್ಥಾನ್‌ ಜಿಂದಾಬಾದ್‌ ಘೋಷಣೆ ಕೂಗಿದ ಮಹಿಳೆ ಬಂಧನ


Team Udayavani, Jan 14, 2019, 5:07 AM IST

india-gate-security-700.jpg

ಹೊಸದಿಲ್ಲಿ : ಇಲ್ಲಿನ ಇಂಡಿಯಾ ಗೇಟ್‌ನಲ್ಲಿ ಪಾಕಿಸ್ಥಾನ್‌ ಜಿಂದಾಬಾದ್‌ ಎಂಬ ಘೋಷಣೆ ಕೂಗಿದ ಮಹಿಳೆಯನ್ನು ದಿಲ್ಲಿ ಪೊಲೀಸರು ಬಂಧಿಸಿದ್ದಾರೆ.

ಮಾನಸಿಕಳಾಗಿ ಅಸ್ವಸ್ಥಳಿರುವಂತೆ ಕಂಡುಬರುತ್ತಿದ್ದ  ಈ ಮಹಿಳೆಯು  ಗಣರಾಜ್ಯೋತ್ಸವದ ರಿಹರ್ಸಲ್‌ ನಡೆಯುತ್ತಿದ್ದ ಅತ್ಯಂತ ಬಿಗಿ ಭದ್ರತೆಯ ಇಂಡಿಯಾ ಗೇಟ್‌ ಪ್ರದೇಶಕ್ಕೆ ಅದ್ಹೇಗೋ ನುಗ್ಗಿ ಬಂದು ಪಾಕಿಸ್ಥಾನ್‌ ಜಿಂದಾಬಾದ್‌ ಎಂದು ಘೋಷಣೆ ಕೂಗಿದ್ದಾಳೆ. 

ಬಂಧಿತ ಮಹಿಳೆಯನ್ನು ಹೈದರಾಬಾದಿನ ನಿಜಾಮಾಬಾದ್‌ ನ ಸುಲ್ತಾನಾ ಎಂದು ಗುರುತಿಸಲಾಗಿದೆ. ಮಹಿಳೆಯು ಅಮರ್‌ ಜವಾನ್‌ ಜ್ಯೋತಿ ಯನ್ನು ಪ್ರವೇಶಿಸಲು ಯತ್ನಿಸಿದಾಗ ಭದ್ರತಾ ಪಡೆಗಳು ಆಕೆಯನ್ನು ತಡೆದಿದ್ದಾರೆ. ಆಗ ಆಕೆ ಧ್ವನಿ ಏರಿಸಿ ಗದ್ದಲ ಮಾಡಿದ್ದಾಳೆ. 

ಆಗ ದಿಲ್ಲಿ ಮಹಿಳಾ ಪೊಲೀಸರು ಆಕೆಯನ್ನು ವಶಕ್ಕೆ ತೆಗೆದುಕೊಂಡು ಪಾರ್ಲಿಮೆಂಟ್‌ ಸ್ಟ್ರೀಟ್‌ ಪೊಲೀಸ್‌ ಠಾಣೆಗೆ ಒಯ್ದಿದ್ದಾರೆ.  

ಬಂಧಿತ ಮಹಿಳೆ ಸುಲ್ತಾನಾ ಎರಡು ದಿನಗಳ ಹಿಂದೆ ನಿಜಾಮಾಬಾದ್‌ನಿಂದ ತನ್ನ ಸಂಬಂಧಿಕರ ಜತೆಗೆ ಮುಂಬಯಿಗೆ ಪ್ರಯಾಣಿಸಿದ್ದಳು. ಆದರೆ ಆ ನಡುವೆ ಆಕೆ ದಾರಿ ತಪ್ಪಿ ಹೊಸದಿಲ್ಲಿ ತಲುಪಿದಳು. ಬಂಧಿತಳಾಗಿರುವ ಆಕೆಯನ್ನು ದಿಲ್ಲಿ ಪೊಲೀಸರು  ವೈದ್ಯಕೀಯ ಪರೀಕೆಗೆ ಒಳಪಡಿಸಿದ್ದಾರೆ.ಬಳಿಕ ಆಕೆಯನ್ನು ಆಸರೆ ಗೃಹಕ್ಕೆ ಕಳುಹಿಸಿದ್ದಾರೆ. ಇಷ್ಟೆಲ್ಲ ಪ್ರಹಸನ ನಿನ್ನೆ ಭಾನುವಾರ ನಡೆಯಿತು ಎಂದು ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ. 

ಎರಡು ದಿನಗಳ ಹಿಂದೆ ಸುಲ್ತಾನಾ ತನ್ನ ಮನೆಯವರಿಗೆ ತಿಳಿಸದೆ ನಿಜಾಮಾಬಾದ್‌ ನಿಂದ ಹೋಗಿದ್ದಳು. ಆಕೆಯ ಮನೆಯವರು ಪೊಲೀಸರಿಗೆ ಆಕೆ ನಾಪತ್ತೆಯಾಗಿರುವ ಬಗ್ಗೆ ದೂರು ನೀಡಿದ್ದಾರೆ. 

ಸುಲ್ತಾನಾಳನ್ನು ಪರೀಕ್ಷಿಸಿರುವ ವೈದ್ಯರು, ಆಕೆ ಮಾನಸಿಕವಾಗಿ ಅಸ್ವಸ್ಥಳಿರುವುದಾಗಿ ದೃಢ ಪಡಿಸಿದ್ದಾರೆ. ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. 

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.