ಕನ್ಹಯ್ಯ ಕುಮಾರ್ ವಿರುದ್ಧ ದಿಲ್ಲಿ ಪೊಲೀಸರಿಂದ ಚಾರ್ಜ್ ಶೀಟ್
Team Udayavani, Jan 14, 2019, 10:55 AM IST
ಹೊಸದಿಲ್ಲಿ : 2016ರಲ್ಲಿ ದಾಖಲಾಗಿದ್ದ ದೇಶದ್ರೋಹದ ಕೇಸಿಗೆ ಸಂಬಂಧಿಸಿ ದಿಲ್ಲಿ ಪೊಲೀಸರು ಜೆಎನ್ಯು ವಿದ್ಯಾರ್ಥಿ ಸಂಘಟನೆಯ ನಾಯಕ ಕನ್ಹಯ್ಯ ಕುಮಾರ್ ಮತ್ತು ಆತನ ಸಹವರ್ತಿಗಳ ವಿರುದ್ದ ಇಂದು ಚಾರ್ಜ್ಶೀಟ್ ದಾಖಲಿಸಿದ್ದಾರೆ.
ಇದೇ ಕೇಸಿನಲ್ಲಿ ಶಾಮೀಲಾಗಿದ್ದ ಜೆಎನ್ಯು ವಿದ್ಯಾರ್ಥಿ ಉಮರ್ ಖಾಲಿದ್ ಮತ್ತು ಅನಿರ್ಬನ್ ಭಟ್ಟಾಚಾರ್ಯ ವಿರುದ್ಧವೂ ಚಾರ್ಜ್ ಶೀಟ್ ದಾಖಲಾಗಿದೆ. ಇವರು 2016ರ ಫೆ.9ರಂದು ವಿವಿ ಕ್ಯಾಂಪಸ್ನಲ್ಲಿ ಭಾರತ ವಿರೋಧಿ ಘೊಷಣೆ ಕೂಗಿದ್ದರು.
ಸಂಸತ್ ಮೇಲಿನ ದಾಳಿಯ ಮಾಸ್ಟರ್ ಮೈಂಡ್ ಅಫ್ಜಲ್ ಗುರು ವನ್ನು ನೇಣಿಗೆ ಹಾಕಲಾದದುದರ ಸಂಸ್ಮರಣೆಗೆ ನಡೆದ ಕಾರ್ಯಕ್ರಮದಲ್ಲಿ ಆರೋಪಿಗಳು ದೇಶ ವಿರೋಧಿ ಘೋಷಣೆ ಕೂಗಿದ್ದರು.
ಜಾರ್ಜ್ ಶೀಟ್ನಲ್ಲಿ ಹೆಸರಿಸಲಾಗಿರುವ ಕಾಶ್ಮೀರಿ ವಿದ್ಯಾರ್ಥಿಗಳೆಂದರೆ ಆಕಿಬ್ ಹುಸೇನ್, ಮುಜೀಬ್ ಹುಸೇನ್, ಮುನೀಬ್ ಹುಸೇನ್, ಉಮರ್ ಗುಲ್, ರಯೀಯ ರಸೂಲ್, ಬಶೀರ್ ಭಟ್ ಮತ್ತು ಬಶಾರತ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ