ಬಿಜೆಪಿ ಅಧಿಕಾರ ಗ್ರಹಣದ ವೇದಿಕೆ: ಮಾಜಿ ಸಿಎಂ ಅಪಾಂಗ್‌ ರಾಜೀನಾಮೆ

Team Udayavani, Jan 16, 2019, 10:13 AM IST

gegong-apang-700.jpg

ಹೊಸದಿಲ್ಲಿ : ಅರುಣಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ಗೆಗಾಂಗ್‌ ಅಪಾಂಗ್‌ ಅವರು ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. 

‘ಬಿಜೆಪಿಯ ಹಾಲಿ ನಾಯಕತ್ವವು ಅಧಿಕಾರ ಹಿಡಿಯುವ ಒಂದು ವೇದಿಕೆಯಾಗಿ ಬಿಟ್ಟಿದೆ; ಮಾಜಿ ದಿವಂಗತ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ ತತ್ವಾದರ್ಶಗಳನ್ನು ಬಿಜೆಪಿ ಪಾಲಿಸುತ್ತಿಲ್ಲ’ ಎಂದು ಆರೋಪಿಸಿರುವ ಅಪಾಂಗ್‌ ತಮ್ಮ ರಾಜೀನಾಮೆ ಪತ್ರವನ್ನು ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಗೆ ಕಳುಹಿಸಿದ್ದಾರೆ.

‘ದಿವಂಗತ ವಾಜಪೇಯಿ ಅವರು ಪ್ರಾಯಶಃ ನಮ್ಮ ದೇಶ ನೀಡಿರುವ ಓರ್ವ ಅತೀ ದೊಡ್ಡ ಪ್ರಜಾಪ್ರಭುತ್ವವಾದಿ. ಅವರು ಅನೇಕ ಬಾರಿ ನನಗೆ ರಾಜ ಧರ್ಮದ ಚಿನ್ನದ ನಿಯಮಗಳನ್ನು ಬೋಧಿಸಿದ್ದಾರೆ. ಇಂದಿಗೂ ವಾಜಪೇಯಿ ಜೀ ಅವರ ತತ್ವ ಸಿದ್ಧಾಂತಗಳ ಓರ್ವ ವಿದ್ಯಾರ್ಥಿಯಾಗಿರುವ ನಾನು ಅವರ ರಾಜಧರ್ಮ ವನ್ನು ಕಾಯಾ, ವಾಚಾ, ಮನಸಾ ಪಾಲಿಸಲು ಯತ್ನಿಸುತ್ತಿದ್ದೇನೆ’ ಎಂದು ಅಪಾಂಗ್‌ ತಮ್ಮ ಪತ್ರದಲ್ಲಿ ಬರೆದಿದ್ದಾರೆ.

“ಇಂದು ದುರದೃಷ್ಟವಶಾತ್‌ ಬಿಜೆಪಿ ಅಧಿಕಾರ ಗ್ರಹಣದ ಒಂದು ವೇದಿಕೆಯಾಗಿ ಬಿಟ್ಟಿದೆ. ಇದರ ನಾಯಕತ್ವ ಪ್ರಜಾಸತ್ತಾತ್ಮಕ ನಿರ್ಧಾರಗಳ ವಿಕೇಂದ್ರೀಕರಣವನ್ನು ದ್ವೇಷಿಸುತ್ತದೆ; ಅದೀಗ ಕೇವಲ ಅಧಿಕಾರವನ್ನು ವಶಪಡಿಸಿಕೊಳ್ಳುವುದರಲ್ಲಿ ಮಾತ್ರವೇ ಆಸಕ್ತವಾಗಿದೆ’ ಎಂದು ಅಪಾಂಗ್‌ ಹೇಳಿದ್ದಾರೆ.

‘2014ರ ಅರುಣಾಚಲ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಗಳಿಸದಿದ್ದರೂ ಪಕ್ಷದ ನಾಯಕತ್ವ ಅಧಿಕಾರ ಗ್ರಹಣಕ್ಕೆ ಅತ್ಯಂತ ಕೊಳಕು ಮಾರ್ಗಗಳನ್ನು ಅನುಸರಿಸಿ ದಿವಂಗತ ಕಾಲಿಖೋ ಪುಲ್‌ ಅವರನ್ನು ಸಿಎಂ ಆಗಿ ಕೂರಿಸಿತು’ ಎಂದು ಅಪಾಂಗ್‌ ಪತ್ರದಲ್ಲಿ ಹೇಳಿದ್ದಾರೆ. 

ಟಾಪ್ ನ್ಯೂಸ್

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.