ಎಸ್ಸಿ, ಎಸ್ಟಿ ಕಾಯ್ದೆ: ತಡೆಗೆ ಸುಪ್ರೀಂ ನಕಾರ
Team Udayavani, Jan 25, 2019, 12:30 AM IST
ಹೊಸದಿಲ್ಲಿ: ಪರಿಶಿಷ್ಟ ಜಾತಿ, ವರ್ಗಗಳ ಮೇಲಿನ ಜಾತಿ ನಿಂದನೆ ಪ್ರಕರಣಗಳಲ್ಲಿ ಆರೋಪಿಗಳು ನಿರೀಕ್ಷಣಾ ಜಾಮೀನು ಪಡೆಯಲು ಅವಕಾಶ ನೀಡದಂತೆ ತರಲಾಗಿದ್ದ ತಿದ್ದುಪಡಿಗೆ ತಡೆಯಾಜ್ಞೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಈ ಕುರಿತಂತೆ ಅರ್ಜಿದಾರರಿಗೆ ಸ್ಪಷ್ಟನೆ ನೀಡಿರುವ ನ್ಯಾಯಪೀಠ, ಎಸ್ಸಿ, ಎಸ್ಟಿ ಮೇಲಿನ ದೌರ್ಜನ್ಯ ಕಾಯ್ದೆಯ ತಿದ್ದುಪಡಿ ವಿಚಾರದಲ್ಲಿ 2018ರ ಮಾರ್ಚ್ 20ರಂದು ಸುಪ್ರೀಂ ನೀಡಿದ್ದ ಆದೇಶದ ಬಗ್ಗೆ ಕೇಂದ್ರ ಹಾಗೂ ಕೆಲವು ಸಂಸ್ಥೆಗಳು ಸಲ್ಲಿಸಿರುವ ಮೇಲ್ಮನವಿ ವಿಚಾರಣೆ ವೇಳೆ ಅರ್ಜಿಯನ್ನು ಪರಿಗಣಿಸಲಾಗುವುದು ಎಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airbus; 30 ಏರ್ಬಸ್ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ
ಬಾಂದ್ರಾ- ವರ್ಲಿ ಸೀ ಲಿಂಕ್ಗೆ 25,000 ಟನ್ ಗರ್ಡರ್ ಅಳವಡಿಕೆ
Telangana: ಪಿಯು ಫಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ