ಫೇಸ್ಬುಕ್, ವಾಟ್ಸ್ಆ್ಯಪ್ ಇನ್ಸ್ಟಾಗ್ರಾಂ ವಿಲೀನ?
Team Udayavani, Jan 27, 2019, 2:52 AM IST
ವಾಷಿಂಗ್ಟನ್: ಜನಪ್ರಿಯ ಸಾಮಾಜಿಕ ಅಂತರ್ಜಾಲ ತಾಣ ಫೇಸ್ಬುಕ್ ಶೀಘ್ರದಲ್ಲೇ ವಾಟ್ಸ್ಆ್ಯಪ್ ಹಾಗೂ ಇನ್ಸ್ಟಾಗ್ರಾಂ ಅನ್ನು ವಿಲೀನಗೊಳಿಸಿಕೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ. ಈ ಮೂರೂ ಅಪ್ಲಿಕೇಶನ್ಗಳು ಪ್ರತ್ಯೇಕವಾಗಿಯೇ ಕೆಲಸ ಮಾಡಲಿವೆ. ಆದರೆ, ಸಂದೇಶ ಕಳುಹಿಸುವ ವ್ಯವಸ್ಥೆಯಲ್ಲಿ ಆಮೂಲಾಗ್ರ ಬದಲಾವಣೆಯಾಗಲಿದೆ. ಯಾವುದೇ ಫೇಸ್ಬುಕ್ ಮೆಸೆಂಜರ್ ಮೂಲಕ ವಾಟ್ಸ್ ಆ್ಯಪ್ನಲ್ಲಿರುವವರಿಗೂ ಸಂದೇಶ ಕಳುಹಿಸುವುದು ಈ ಬದಲಾವಣೆಯ ನಂತರ ಸಾಧ್ಯವಾಗಲಿದೆ ಎಂದು ಮೂಲಗಳು ತಿಳಿಸಿವೆ. ಸದ್ಯ ಮೂರೂ ಅಪ್ಲಿಕೇಶನ್ಗಳು ಫೇಸ್ಬುಕ್ ಮಾಲಕತ್ವದ್ದೇ ಆದರೂ, ಪ್ರತ್ಯೇಕವಾಗಿಯೇ ಕೆಲಸ ಮಾಡುತ್ತಿವೆ. ಈ ಬದಲಾವಣೆ ಈ ವರ್ಷಾಂತ್ಯದಲ್ಲಿ ಅಥವಾ ಮುಂದಿನ ವರ್ಷ ಜಾರಿಗೆ ಬರಲಿದೆ ಎಂದು ಮೂಲಗಳು ತಿಳಿಸಿವೆ. ಇದಕ್ಕಾಗಿ ಇಡೀ ವ್ಯವಸ್ಥೆಯೇ ಬದಲಾಗಬೇಕಿದೆ ಎಂದು ಫೇಸ್ಬುಕ್ ಅಧಿಕಾರಿಗಳು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ