ಭೂಪೇನ್ಗೆ ಅವಮಾನ ಖರ್ಗೆ ವಿರುದ್ಧ ಕೇಸು
Team Udayavani, Jan 28, 2019, 12:30 AM IST
ಗುವಾಹಟಿ: ಅಸ್ಸಾಂನ ಧೀಮಂತ ಸಂಗೀತಗಾರ ಹಾಗೂ ಸಂಗೀತ ನಿರ್ದೇಶಕ ಭೂಪೇನ್ ಹಜಾರಿಕಾಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂನಲ್ಲಿ ದೂರು ದಾಖಲಿಸಲಾಗಿದೆ.
ಆರ್ಟಿಐ ಕಾರ್ಯಕರ್ತ ರಾಜು ಮಹಾಂತ, ಅಸ್ಸಾಂ ಜನರಿಗೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ದೂರು ಸಲ್ಲಿಸಿದ್ದಾರೆ. ಸಿದ್ಧಗಂಗಾ ಮಠಾಧೀಶ ಶ್ರೀ ಶಿವಕುಮಾರ ಸ್ವಾಮೀಜಿಯವರಿಗೆ ಭಾರತ ರತ್ನ ನೀಡುವುದರ ಬದಲಿಗೆ ಓರ್ವ ಗಾಯಕ (ಭೂಪೇನ್ ಹಜಾರಿಕಾ) ಹಾಗೂ ಆರೆಸ್ಸೆಸ್ ಸಿದ್ಧಾಂತವನ್ನು ಪ್ರಚಾರ ಮಾಡಿದ (ನಾನಾಜಿ ದೇಶ್ಮುಖ್) ವ್ಯಕ್ತಿಗಳಿಗೆ ಪ್ರಶಸ್ತಿ ಘೋಷಿಸಲಾಗಿದೆ ಎಂದು ಖರ್ಗೆ ಶನಿವಾರ ಟ್ವೀಟ್ ಮಾಡಿದ್ದರು. ಭೂಪೇನ್ರನ್ನು ಕೇವಲ ಓರ್ವ ಗಾಯಕ ಎಂದು ಉಲ್ಲೇಖೀಸಿದ್ದಕ್ಕೆ ಖರ್ಗೆ ಕ್ಷಮೆ ಕೇಳಬೇಕು ಎಂದು ಮಹಾಂತ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್