ಫ್ಲಿಪ್ ಕಾರ್ಟ್ ಎಚ್ಚರಿಕೆ
Team Udayavani, Jan 30, 2019, 9:52 AM IST
ನವದೆಹಲಿ: ಇ-ವಾಣಿಜ್ಯ ಕಂಪನಿಗಳಿಗೆ ಮೂಗುದಾರ ಹಾಕಲೆಂದು ಕೇಂದ್ರ ರೂಪಿಸಿರುವ ನಿಯಮಗಳನ್ನು ಕನಿಷ್ಠ ಆರು ತಿಂಗಳವರೆಗೆ ತಡೆ ಹಿಡಿಯದಿದ್ದರೆ, ಆನ್ಲೈನ್ ಗ್ರಾಹಕರ ಸcಮೂಹ ಒಡೆದು ಹೋಗಲಿದೆ ಎಂದು ಖ್ಯಾತ ಇ-ಮಾರಾಟ ಸಂಸ್ಥೆ ಫ್ಲಿಪ್ ಕಾರ್ಟ್, ಕೇಂದ್ರ ಸರ್ಕಾರವನ್ನು ಎಚ್ಚರಿಸಿದೆ.
ಫೆ. 1ರಿಂದ ಜಾರಿಗೊಳ್ಳಲಿರುವ ಹೊಸ ನಿಯಮಗಳಲ್ಲಿ, ಆನ್ಲೈನ್ ಮಾರಾಟ ಕಂಪನಿಗಳು ತಮ್ಮ ಷೇರುಗಳನ್ನು ಹೊಂದಿರುವ ಕಂಪನಿಗಳ ಉತ್ಪಾದನೆಗಳನ್ನು ಮಾರಾಟ ಮಾಡುವಂತಿಲ್ಲ ಹಾಗೂ “ಕೇವಲ ನಮ್ಮಲ್ಲಿ ಮಾತ್ರ ಮಾರಾಟ’ ಎನ್ನುವ ವ್ಯವಸ್ಥೆಗೆ ಒಳಪಡುವಂತಿಲ್ಲ ಎಂಬ ಅಂಶಗಳನ್ನು ಅಳವಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ