ರಿಯಾಯ್ತಿ ದರದಲಿ ಪತ್ರಿಕೆ
Team Udayavani, Feb 6, 2019, 7:10 AM IST
ನವದೆಹಲಿ: ರೈಲು ಪ್ರಯಾಣಿಕರು ಇನ್ನು ಮುಂದೆ ಜಗತ್ತಿನಾದ್ಯಂತದ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳನ್ನು
ರಿಯಾಯ್ತಿ ದರದಲ್ಲಿ ಓದಬಹುದಾಗಿದೆ.
ಮ್ಯಾಗ್ಸ್ಟೆರ್ ಜತೆಗೆ ಐಆರ್ಸಿಟಿಸಿ ಟಿಕೆಟ್ ಬುಕಿಂಗ್ ವೆಬ್ಸೈಟ್ ಒಪ್ಪಂದವೊಂದನ್ನು ಮಾಡಿಕೊಂಡಿದ್ದು, ಅದರ ಪ್ರಕಾರ, ಪ್ರಯಾಣಿಕರು ತಮ್ಮ ಫೋನ್ ಹಾಗೂ ಟ್ಯಾಬ್ಲೆಟ್ಗಳ ಮೂಲಕ 5 ಸಾವಿರಕ್ಕೂ ಅಧಿಕ ಪತ್ರಿಕೆ ಹಾಗೂ ಮ್ಯಾಗಜಿನ್ಗಳನ್ನು ಓದಬಹುದು. irctc.co.in ನಲ್ಲಿ ಸದ್ಯಕ್ಕೆ ಈ ಸೌಲಭ್ಯ ದೊರೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ