ತೆರಿಗೆದಾರರಿಗೆ ಇಲ್ಲ ನಗದು

Team Udayavani, Feb 8, 2019, 12:45 AM IST

income-tax-s.jpg

ಹೊಸದಿಲ್ಲಿ: ಕೇಂದ್ರ ಸರಕಾರ ಈ ಬಾರಿಯ ಬಜೆಟ್‌ನಲ್ಲಿ ಪ್ರಸ್ತಾವಿಸಿದಂತೆ ರೈತರಿಗೆ ವಾರ್ಷಿಕ 6 ಸಾವಿರ ರೂ. ನಗದು ಒದಗಿಸುವ ಯೋಜನೆಯು ಆದಾಯ ತೆರಿಗೆ ಪಾವತಿಸುವವರು, ಹಾಲಿ ಅಥವಾ ನಿವೃತ್ತ ಸರ್ಕಾರಿ ನೌಕರರು, ಹಾಲಿ ಅಥವಾ ಮಾಜಿ ಸಂಸದರು, ಶಾಸಕರು, ಸಚಿವರಿಗೆ ಅನ್ವಯಿಸುವುದಿಲ್ಲ. ಅಷ್ಟೇ ಅಲ್ಲ, ವೈದ್ಯರು, ಇಂಜಿನಿಯರ್‌, ವಕೀಲರು, ಚಾರ್ಟರ್ಡ್‌ ಅಕೌಂಟಂಟ್‌ ಸೇರಿದಂತೆ ಹಲವು ವೃತ್ತಿಪರರಿಗೆ ಹಾಗೂ ಅವರ ಕುಟುಂಬದವರಿಗೆ ಇದು ಲಭ್ಯವಾಗುವುದಿಲ್ಲ. ಕೃಷಿ ಸಚಿವಾಲಯ ಬಿಡುಗಡೆ ಮಾಡಿದ ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆ ಮಾರ್ಗಸೂಚಿಗಳಲ್ಲಿ  ಹೀಗೆ ಸ್ಪಷ್ಟಪಡಿಸಲಾಗಿದೆ.

ಪತಿ, ಪತ್ನಿ ಮತ್ತು ಅಪ್ರಾಪ್ತ ವಯಸ್ಸಿನ ಮಕ್ಕಳಿರುವ ಕುಟುಂಬವನ್ನು ಈ ಯೋಜನೆ ಅಡಿಯಲ್ಲಿ ಕುಟುಂಬ ಎಂದು ಪರಿಗಣಿಸಲಾಗುತ್ತದೆ. ಎರಡು ಹೆಕ್ಟೇರ್‌ಗಿಂತ ಕಡಿಮೆ ಭೂಮಿ ಇರುವವರಿಗೆ ಮಾತ್ರ ಈ ಸೌಲಭ್ಯ ಲಭ್ಯವಿದೆ. ಮೊದಲ ಕಂತು ಮಾರ್ಚ್‌ 31ರಂದು ಬಿಡುಗಡೆಯಾಗಲಿದ್ದು, ಎರಡನೇ ಕಂತು ಪಡೆಯಲು ಆಧಾರ್‌ ನೀಡುವುದು ಕಡ್ಡಾಯವಾಗಿರಲಿದೆ. ಫ‌ಲಾನುಭವಿಗಳ ಅರ್ಹತೆಯನ್ನು ಅಳೆಯಲು ಸ್ವಯಂ ಘೋಷಣೆಯೇ ಮಾನದಂಡವಾಗಿರಲಿದ್ದು, ಸ್ವಯಂ ಘೋಷಣೆ ತಪ್ಪಾಗಿದ್ದರೆ ನೀಡಲಾದ ಹಣವನ್ನು ವಾಪಸ್‌ ಪಡೆಯಲಾಗುತ್ತದೆ.

ರಾಜ್ಯಗಳಿಗೆ ಪತ್ರ
ಈ ನಡುವೆ, ಕಿಸಾನ್‌ ಸಮ್ಮಾನ್‌ ಯೋಜನೆಯನ್ನು ತ್ವರಿತಗತಿಯಲ್ಲಿ ಅನುಷ್ಠಾನ ಮಾಡಲು ಸಹಕಾರ ನೀಡುವಂತೆ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರು ವುದಾಗಿ ಕೇಂದ್ರ ಕೃಷಿ ಸಚಿವ ರಾಧಾ ಮೋಹನ್‌ ಸಿಂಗ್‌ ತಿಳಿಸಿದ್ದಾರೆ. ಯೋಜನೆಯನ್ನು ಸಮಯಕ್ಕೆ ಸರಿಯಾಗಿ ಜಾರಿ ಮಾಡಬೇಕೆಂದರೆ, ರಾಜ್ಯಮಟ್ಟದ ಆಡಳಿತ ಯಂತ್ರದಿಂದ ಗ್ರಾಮೀಣ ಮಟ್ಟ ದವರೆಗೆ ಎಲ್ಲರ ಒಳಗೊಳ್ಳುವಿಕೆ ಅಗತ್ಯವಾಗಿರುತ್ತದೆ ಎಂದೂ ಹೇಳಿದ್ದಾರೆ.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.