ಕಾಶ್ಮೀರ ಕಣಿವೆಯಲ್ಲಿ 450 ಪಾಕ್ ಬೆಂಬಲಿತ ಉಗ್ರರು: ಸೇನೆ ಎಚ್ಚರಿಕೆ
Team Udayavani, Feb 8, 2019, 6:29 AM IST
ಜಮ್ಮು : ಕಾಶ್ಮೀರ ಕಣಿವೆಯಲ್ಲಿ ಸುಮಾರು 450 ಪಾಕ್ ಬೆಂಬಲಿತ ಉಗ್ರರು ಕಾರ್ಯವೆಸಗುತ್ತಿದ್ದಾರೆ; ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಎಲ್ಓಸಿ ಉದ್ದಕ್ಕೂ ಸುಮಾರು 16 ಉಗ್ರ ಶಿಬಿರಗಳು ಈಗಲೂ ಕ್ರಿಯಾಶೀಲವಾಗಿವೆ ಎಂದು ಭಾರತೀಯ ಸೇನೆ ಎಚ್ಚರಿಸಿದೆ.
ಉತ್ತರದ ಪೀರ್ ಪಂಜಾಲ್ ನಲ್ಲಿ ಅಧಿಕ ಸಂಖ್ಯೆಯ ಪಾಕ್ ಬೆಂಬಲಿತ ಉಗ್ರರು ಸಕ್ರಿಯರಾಗಿದ್ದಾರೆ. ಕಾಶ್ಮೀರ ಕಣಿವೆಯಲ್ಲಿ 350ರಿಂದ 400 ಪಾಕ್ ಉಗ್ರರು ಸಕ್ರಿಯರಾಗಿದ್ದಾರೆ. ಪೀರ್ ಪಂಜಾಲ್ ನ ದಕ್ಷಿಣಕ್ಕೆ 50 ಉಗ್ರರು ಕ್ರಿಯಾಶೀಲರಾಗಿದ್ದಾರೆ ಎಂದು ನಾರ್ದರ್ನ್ ಆರ್ಮಿ ಕಮಾಂಡರ್ ಲೆಫ್ಟಿನೆಂಟ್ ಜನರಲ್ ರಣಬೀರ್ ಸಿಂಗ್ ಅವರು ಉಧಾಂಪುರದಲ್ಲಿ ಸುದ್ದಿಗಾರರಿಗೆ ತಿಳಿಸಿದರು.
ಪೀರ್ಪಂಜಾಲ್ ನ ದಕ್ಷಿಣಕ್ಕಿರುವ ಉಗ್ರರೆಲ್ಲ ಈಗ ಯಾವುದೇ ಚಟುವಟಿಕೆ ನಡೆಸದೆ ಸುಮ್ಮಗಿದ್ದಾರೆ ಎಂದವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?