3 ತಿಂಗಳಲ್ಲಿ  “ಅಲ್ಪಸಂಖ್ಯಾಕ’ ಪದಕ್ಕೆ ವ್ಯಾಖ್ಯಾನ ನೀಡಿ: ಸುಪ್ರೀಂ

Team Udayavani, Feb 12, 2019, 12:30 AM IST

x-28.jpg

ಹೊಸದಿಲ್ಲಿ: “ಅಲ್ಪಸಂಖ್ಯಾಕ’ (ಮೈನಾರಿಟಿ) ಎಂಬ ಪದವನ್ನು ಯಾವ ರೀತಿ ಬಳಕೆ ಮಾಡಬಹುದು ಎಂಬ ಬಗ್ಗೆ ನಿರ್ಧರಿಸಲು ಸುಪ್ರೀಂ ಕೋರ್ಟ್‌ ರಾಷ್ಟ್ರೀಯ ಅಲ್ಪಸಂಖ್ಯಾಕರ ಆಯೋಗ (ಎನ್‌ಸಿಎಂ)ಕ್ಕೆ 3 ತಿಂಗಳ ಅವಧಿ ನೀಡಿದೆ. ವಿವಿಧ ರಾಜ್ಯಗಳಲ್ಲಿ “ಅಲ್ಪಸಂಖ್ಯಾಕ’ ವರ್ಗಕ್ಕೆ ಹಲವಾರು ಸಮುದಾಯಗಳು ಸೇರುವ ಹಿನ್ನೆಲೆಯಲ್ಲಿ ಸಿಜೆಐ ರಂಜನ್‌ ಗೊಗೊಯ್‌ ನೇತೃತ್ವದ ಪೀಠ ವ್ಯಾಖ್ಯೆ ನಿರ್ಣಯಿಸುವಂತೆ ಆಯೋಗಕ್ಕೆ ಸೂಚಿಸಿದೆ. 2011ರ ಜನಗಣತಿಯ ಬಳಿಕ ಅಲ್ಪಸಂಖ್ಯಾಕ ಎಂಬ ಪದವನ್ನು ಮರು ವ್ಯಾಖ್ಯಾನಿಸಬೇಕಾಗಿದೆ. ಜಮ್ಮು ಸೇರಿ 8 ರಾಜ್ಯಗಳಲ್ಲಿ ಹಿಂದೂಗಳ ಜನಸಂಖ್ಯೆ ಕಡಿಮೆ ಇದೆ ಎಂದು ಬಿಜೆಪಿ ನಾಯಕ, ನ್ಯಾಯವಾದಿ ಅಶ್ವಿ‌ನಿ ಉಪಾಧ್ಯಾಯ ಸುಪ್ರೀಂಗೆ ಅರಿಕೆ ಮಾಡಿದ್ದರು. ಅಲ್ಲಿ ಹಿಂದೂಗಳ ಸಂಖ್ಯೆ ಕಡಿಮೆ ಇರುವುದರಿಂದ ಅವರ ಮೂಲ ಹಕ್ಕುಗಳಿಗೆ ಧಕ್ಕೆ ಉಂಟಾಗುತ್ತದೆ ಎಂದು ಎಂದು ಪ್ರತಿಪಾದಿಸಿದ್ದಾರೆ. 

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.