ಮುಂದಿನ ತಿಂಗಳು ಮದುವೆ ಇತ್ತು
Team Udayavani, Feb 18, 2019, 1:00 AM IST
ಶನಿವಾರವಷ್ಟೇ ಗಡಿ ನಿಯಂತ್ರಣ ರೇಖೆ ಬಳಿ ನೆಲಬಾಂಬ್ ಸ್ಫೋಟದಿಂದ ಹುತಾತ್ಮರಾದ ಮೇಜರ್ ಚಿತ್ರೇಶ್ ಬಿಷ್ಟ್ ಅವರ ವಿವಾಹವು ಮಾರ್ಚ್ ತಿಂಗಳಲ್ಲಿ ನಿಶ್ಚಯವಾಗಿತ್ತು ಎಂಬ ವಿಚಾರ ಬೆಳಕಿಗೆ ಬಂದಿದೆ. ಉತ್ತರಾಖಂಡದ ಡೆಹ್ರಾಡೂನ್ನ ನೆಹರೂ ಕಾಲೊನಿಯವರಾದ ಮೇಜರ್ ಬಿಷ್ಟ್ ಇದೇ ತಿಂಗಳ 28ರಂದು ಮದುವೆಗಾಗಿ ರಜೆ ಪಡೆದು ಊರಿಗೆ ಮರಳುವವರಿದ್ದರು. ಮಾ.7ರಂದು ಅವರ ವಿವಾಹ ನಡೆಯುವುದರಲ್ಲಿತ್ತು. ಆದರೆ, ಅಷ್ಟರಲ್ಲಾಗಲೇ ಹೇಡಿಗಳ ಕುಕೃತ್ಯಕ್ಕೆ ಅವರು ಬಲಿಯಾಗಿದ್ದಾರೆ. ಇವರ ನಿಧನದಿಂದ ಇಡೀ ಊರಿಗೆ ಊರೇ ಸ್ತಬ್ಧವಾಗಿದೆ. ಸಾವಿರಾರು ಮಂದಿ ಇವರ ಮನೆಯತ್ತ ಧಾವಿಸುತ್ತಿದ್ದಾರೆ. ಮದುವೆಯ ಸಂಭ್ರಮದಲ್ಲಿರಬೇಕಾದ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ